Thursday, December 7, 2023

ಪಶು ವೈದ್ಯಾಧಿಕಾರಿಯ ಬರ್ಬರ ಹತ್ಯೆ- ನಾಲ್ವರ ಬಂಧನ

Follow Us

ಹೈದರಬಾದ್- ಹೈದರಾಬಾದ್  ಹೊರ ವಲಯದ ಶಾದ್ ನಗರದಲ್ಲಿ ಪಶು ವೈದ್ಯಾಧಿಕಾರಿಯ ಬರ್ಬರ ಹತ್ಯೆ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಿಯಾಂಕಾ ರೆಡ್ಡಿ ಎಂಬ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯನ್ನು ಬೆಂಕಿ ಹಚ್ಚಿ ಸುಟ್ಟು ಹತ್ಯೆಮಾಡಲಾಗಿದೆ.  ಮೊದಲು ಆರೋಪಿಗಳು ಪ್ರಿಯಾಂಕಾ ರೆಡ್ಡಿಯ  ದ್ವಿಚಕ್ರ ವಾಹನದ ಗಾಳಿ ತೆಗೆದಿದ್ದರು. ಬಳಿಕ ಆಕೆಗೆ ಸಹಾಯ ಮಾಡುವ ಸೋಗಿನಲ್ಲಿ ಆರೋಪಿಗಳನ್ನು ಆಕೆಯನ್ನು ಕರೆದೊಯ್ದು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಿಯಾಂಕ ರೆಡ್ಡಿಯ ಮೇಲೆ ಲೈಂಗಿಕ  ದೌರ್ಜನ್ಯ ಕೂಡ ಎಸಗಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಬರ್ಬರ ಹತ್ಯೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ...

ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು

newsics.com ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...

ಹೊತ್ತಿ ಉರಿದ ಕಾರು – ಟಿಪ್ಪರ್ : ಇಬ್ಬರು ಸಜೀವ ದಹನ

Newsics.com ಬೆಳಗಾವಿ : ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬಾಲಕಿ ಸೇರಿ ಇಬ್ಬರು ಸಜೀವ ದಹನವಾದರೆ ಮತ್ತಿಬ್ಬರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ...
- Advertisement -
error: Content is protected !!