ವಿಜಯವಾಡ: ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನೌಕಾಪಡೆಯ ಏಳು ಸಿಬ್ಬಂದಿಯನ್ನು ಆಂಧ್ರಪ್ರದೇಶದ ಗುಪ್ತಚರ ಇಲಾಖೆ ವಿಶಾಖಪಟ್ಟಣಂನಲ್ಲಿ ಬಂಧಿಸಿದೆ.
ದೇಶದ ವಿವಿಧ ಭಾಗಗಳಿಂದ ಏಳು ನೌಕಾಪಡೆಯ ಸಿಬ್ಬಂದಿ ಮತ್ತು ಹವಾಲಾ ಆಪರೇಟರ್‌ನನ್ನು ಬಂಧಿಸಲಾಗಿದೆ ಎಂದು ಡಿಜಿಪಿ ಕಚೇರಿ ಶುಕ್ರವಾರದ ಹೇಳಿಕೆಯಲ್ಲಿ ತಿಳಿಸಿದೆ.
ಪಾಕ್ ಸಂಪರ್ಕ : ನೌಕಾಪಡೆಯ 7 ಸಿಬ್ಬಂದಿ ವಶಕ್ಕೆ
Follow Us