ಮುಂಬೈ: ಪಿಎಂಸಿ ಬ್ಯಾಂಕ್ ಹಗರಣದ ಹಿನ್ನೆಲೆಯಲ್ಲಿ ಹೂಡಿಕೆದಾರರು ಮುಂಬೈನಲ್ಲಿ ಭಾರೀ ಪ್ರತಿಭಟನೆ ನಡೆಸಿದರು. ತಮಗೆ ನ್ಯಾಯ ಬೇಕು. ತಮ್ಮ ಹಣ ತಮಗೆ ಮರಳಿ ನೀಡಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಬಾಂಬೆ ಹೈಕೋರ್ಟ್ ಎದುರುಗಡೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ತಮ್ಮ ಆರ್ಥಿಕ ಹಿತಾಸಕ್ತಿ ರಕ್ಷಿಸಲು ಪ್ರಧಾನಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು. ಇಂದು ಪಿಎಂಸಿ ಹಗರಣದಲ್ಲಿ ಯಾವುದೇ ಹಸ್ತಕ್ಷೇಪ ನಡೆಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಡಿಸೆಂಬರ್ 5ಕ್ಕೆ ಮುಂದೂಡಿದೆ
ಮತ್ತಷ್ಟು ಸುದ್ದಿಗಳು
ಸ್ತನ ಕ್ಯಾನ್ಸರ್ ನಿಂದ ಗುಣಮುಖರಾದ ಮಹಿಳೆಯರಿಗೆ ಆಶಾ ಕಿರಣ ಮುಂಬೈನ ಮಹಿಳೆ
newsics.com
ಮುಂಬೈ: ಸ್ತನ ಕ್ಯಾನ್ಸರ್ ಮಹಿಳೆಯರನ್ನು ಸಂಕಷ್ಟಕ್ಕೆ ದೂಡುವ ರೋಗಗಳಲ್ಲಿ ಒಂದಾಗಿದೆ. ಇದೀಗ ಸ್ತನ ಕ್ಯಾನ್ಸರ್ ಗೆ ಅತ್ಯಾಧುನಿಕ ಚಿಕಿತ್ಸಾ ವಿಧಾನ ಲಭ್ಯವಿದೆ. ಆದರೂ ಶಸ್ತ್ರ ಚಿಕಿತ್ಸೆ ಬಳಿಕ ಇದರಿಂದ ಗುಣಮುಖರಾದ ಮಹಿಳೆಯರು ಸಮಾಜದಲ್ಲಿ...
ಬರಲಿದೆ ವಂದೇ ಮೆಟ್ರೋ ಸೇವೆ: ಕೇಂದ್ರ ಸರ್ಕಾರದ ಘೋಷಣೆ
newsics.com
ನವದೆಹಲಿ: ವಂದೇ ಭಾರತ್ ಎಕ್ಸ್ ಪ್ರೆಸ್ ಮಾದರಿಯಲ್ಲಿ ಶೀಘ್ರದಲ್ಲಿ ವಂದೇ ಮೆಟ್ರೋ ಸೇವೆ ದೇಶದಲ್ಲಿ ಆರಂಭವಾಗಲಿದೆ. ಇದು ವಂದೇ ಭಾರತ್ ಎಕ್ಸ್ ಪ್ರೆಸ್ ನ ಕಿರು ಆವೃತ್ತಿಯಾಗಿದೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್...
ಕಲಾ ತಪಸ್ವಿ, ಖ್ಯಾತ ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
newsics.com
ಹೈದರಾಬಾದ್: ತೆಲುಗು ಚಿತ್ರರಂಗದ ದಿಗ್ಗಜ ನಿರ್ದೇಶಕ, ಕಲಾ ತಪಸ್ವಿ ಎಂದೇ ಖ್ಯಾತರಾಗಿದ್ದ ಕೆ . ವಿಶ್ವನಾಥ್ (92) ನಿಧನರಾದರು. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. 1951ರಲ್ಲಿ ಪಾತಾಳ ಭೈರವಿ ಚಿತ್ರದ ಮೂಲಕ...
ಭಾರತದ ಮೊದಲ ಟ್ರಾನ್ಸ್ಮೆನ್ ಸಹದ್ ಈಗ ತುಂಬು ಗರ್ಭಿಣಿ!
newsics.com
ಕೊಟ್ಟಾಯಂ(ಕೇರಳ): ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಕೋಝಿಕ್ಕೋಡ್ನ ಉಮ್ಮಲತ್ತೂರ್ನ ಟ್ರಾನ್ಸ್ಜೆಂಡರ್ ದಂಪತಿ ಹೊಸದೊಂದು ಆವಿಷ್ಕಾರಕ್ಕೆ ಸಿದ್ಧರಾಗಿದ್ದಾರೆ.
ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಸಹದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ಹೊಸ ಅತಿಥಿಯ...
ಹುಡುಗಿಯರನ್ನು ನೋಡಿ ಪ್ರಜ್ಞಾಹೀನನಾಗಿ ಆಸ್ಪತ್ರೆ ಸೇರಿದ ಪರೀಕ್ಷಾರ್ಥಿ!
newsics.com
ಪಟ್ನಾ: ಬಹುತೇಕರು ಹುಡುಗಿಯರನ್ನು ನೋಡಿ ಖುಷಿಪಡುತ್ತಾರೆ. ಕೆಲವರು ಇನ್ನೂ ಇಲೊಂದು ಹೆಜ್ಜೆ ಮುಂದೆ ಹುಡುಗಿಯರನ್ನು ಚುಡಾಯಿಸುತ್ತಾರೆ. ಆದರೆ, ಇಲ್ಲೊಬ್ಬ ವಿದ್ಯಾರ್ಥಿ ಹುಡುಗಿಯರನ್ನು ನೋಡಿ ಮೂರ್ಛೆ ಹೋಗಿದ್ದಾನೆ. ಪರೀಕ್ಷೆ ಬರೆಯಲಾರದೆ ಆಸ್ಪತ್ರೆ ಸೇರಿದ್ದಾನೆ.
ಸಂಪೂರ್ಣ ವಿದ್ಯಾರ್ಥಿನಿಯರಿದ್ದ...
ವಾಯುಭಾರ ಕುಸಿತ: ತಮಿಳ್ನಾಡಲ್ಲಿ ಭಾರೀ ಮಳೆ, ಶಾಲೆಗಳಿಗೆ ರಜೆ
newsics.com
ಚೆನ್ನೈ(ತಮಿಳುನಾಡು): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆ ಸುರಿಯುತ್ತಿದೆ. ಮಳೆ ಹಿನ್ನೆಲೆಯಲ್ಲಿ ಮೈಲಾಡುತುರೈ ನಾಗಪಟ್ಟಣಂ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶ್ರೀಲಂಕಾದ ಕರಾವಳಿಯಿಂದ 80 ಕಿಮೀ...
ಜಲ್ಲಿ ಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಣೆ: ಪೊಲೀಸರ ಮೇಲೆ ಕಲ್ಲು ತೂರಾಟ
newsics.com
ಚೆನ್ನೈ: ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ತಮಿಳುನಾಡಿನ ಕೃಷ್ಣಗಿರಿಯಲ್ಲಿ ಈ ಪ್ರಕರಣ ವರದಿಯಾಗಿದೆ. ರೊಚ್ಚಿಗೆದ್ದ ಜನರು ಪೊಲೀಸರ ಮೇಲೆ ಮನ ಬಂದಂತೆ...
ಭಯೋತ್ಪಾದಕರ ಜತೆ ನಂಟು ಆರೋಪ: ಎನ್ ಐ ಎ ಯಿಂದ ಕೇರಳದ ಪತ್ರಕರ್ತರ ವಿಚಾರಣೆ
newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು...
vertical
Latest News
ಸ್ತನ ಕ್ಯಾನ್ಸರ್ ನಿಂದ ಗುಣಮುಖರಾದ ಮಹಿಳೆಯರಿಗೆ ಆಶಾ ಕಿರಣ ಮುಂಬೈನ ಮಹಿಳೆ
newsics.com
ಮುಂಬೈ: ಸ್ತನ ಕ್ಯಾನ್ಸರ್ ಮಹಿಳೆಯರನ್ನು ಸಂಕಷ್ಟಕ್ಕೆ ದೂಡುವ ರೋಗಗಳಲ್ಲಿ ಒಂದಾಗಿದೆ. ಇದೀಗ ಸ್ತನ ಕ್ಯಾನ್ಸರ್ ಗೆ ಅತ್ಯಾಧುನಿಕ ಚಿಕಿತ್ಸಾ ವಿಧಾನ ಲಭ್ಯವಿದೆ. ಆದರೂ ಶಸ್ತ್ರ ಚಿಕಿತ್ಸೆ...
Home
ನಟ ಸುದೀಪ್ ಮನೆಗೆ ಡಿ ಕೆ ಶಿವಕುಮಾರ್ ಭೇಟಿ: ಭಾರೀ ಕುತೂಹಲ
Newsics -
newsics.com
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಟ ಕಿಚ್ಚ ಸುದೀಪ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡ ನಲಪಾಡ್ ಕೂಡ ಈ ಸಂದರ್ಭದಲ್ಲಿ ಜತೆಗಿದ್ದರು.
ಚುನಾವಣೆ ಹತ್ತಿರ...
Home
ಪತ್ನಿ ಮುಖ ತೋರಿಸಲು ನಿರಾಕರಿಸಿದ ಗೆಳಯನಿಗೆ ಚೂರಿ ಇರಿದ ಆರೋಪಿ
Newsics -
newsics.com
ಬೆಂಗಳೂರು: ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಮಿಶ್ರಾ ಎಂಬವರು ವಿಡಿಯೋ ಕಾಲ್ ನಲ್ಲಿ ಪತ್ನಿ ಜತೆ ಮಾತನಾಡುತ್ತಿದ್ದರು. ಈ ವೇಳೆ ಹತ್ತಿರದಲ್ಲಿ ಇದ್ದ ಅವರ ಸಹೋದ್ಯೋಗಿ ಸುರೇಶ್ ಹೆಂಡತಿಯ ಮುಖ...