Thursday, September 29, 2022

ಪಿಎಫ್ಐ ನಿಷೇಧಕ್ಕೆ ಕೇಂದ್ರ ಚಿಂತನೆ

Follow Us

ನವದೆಹಲಿ:  ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟದ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಪಿಎಫ್ ಐ  ಸಂಘಟನೆಯ ಕೈವಾಡದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಸಂಶಯ ವ್ಯಕ್ತಪಡಿಸಿತ್ತು. ಅಲ್ಲದೆ ಈ ಸಂಬಂಧ ಅಗತ್ಯ ದಾಖಲೆ ಕಲೆ ಹಾಕಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಿರುವ ಹಿನ್ನೆಲೆಯಲ್ಲಿ ಪಿಎಫ್ ಐ ನಿಷೇಧಕ್ಕೆ ಚಿಂತನೆ ನಡೆದಿದೆ.  ಕೇಂದ್ರ ಗೃಹ ಖಾತೆ ಈ ಸಂಬಂಧ ಕಾನೂನು ಸಲಹೆ ಕೂಡ ಪಡೆದಿದ್ದು, ಒಂದೆರಡು ದಿನಗಳಲ್ಲಿ ತೀರ್ಮಾನ ಹೊರ ಬೀಳುವ ನಿರೀಕ್ಷೆಯಿದೆ.

ಮತ್ತಷ್ಟು ಸುದ್ದಿಗಳು

vertical

Latest News

ರಾಜ್ಯದ ಹಲವು ಜಿಲ್ಲೆಗಳಲ್ಲಿ ಪಿಎಫ್ಐ ಕಚೇರಿಗಳಿಗೆ ಪೊಲೀಸರಿಂದ ಬೀಗ

newsics.com ಬೆಂಗಳೂರು:  ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಅದರ ವಿರುದ್ಧ ಕಾರ್ಯಾಚರಣೆ ಆರಂಭವಾಗಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು , ಕೋಲಾರ...

ಮಮತಾ ಬ್ಯಾನರ್ಜಿ ಬಗ್ಗೆ ಅವಹೇಳನಕಾರಿ ಮೀಮ್ಸ್: ಯು ಟ್ಯೂಬರ್ ಬಂಧನ

newsics.com ಕೊಲ್ಕತ್ತಾ:  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಕುರಿತ ಅವಹೇಳನಕಾರಿ ಮೀಮ್ಸ್  ಮಾಡಿದ್ದಕ್ಕೆ ಯು ಟ್ಯೂಬರ್ ಒಬ್ಬನನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತುಹಿನ್ ಮೊಂಡಲ್ ಎಂದು ಗುರುತಿಸಲಾಗಿದೆ. ಮಮತಾ ಬ್ಯಾನರ್ಜಿ ಅವರ...

ಇಂದು ಸೋನಿಯಾ ಗಾಂಧಿ ಭೇಟಿ ಮಾಡಲಿರುವ ಅಶೋಕ್ ಗೆಹ್ಲೋತ್

newsics.com ನವದೆಹಲಿ: ಶಾಸಕರ ಬಂಡಾಯದಿಂದಾಗಿ ಕಾಂಗ್ರೆಸ್ ವರಿಷ್ಟರ ಕೆಂಗಣ್ಣಿಗೆ ಗುರಿಯಾಗಿರುವ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ದೆಹಲಿಗೆ ಆಗಮಿಸಿದ್ದಾರೆ. ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಮಾತುಕತೆ ನಡೆಸಲಿದ್ದಾರೆ. ನಡೆದ ಘಟನೆಗಳ ಕುರಿತು ಅವರು...
- Advertisement -
error: Content is protected !!