Wednesday, May 25, 2022

ಪೌರತ್ವ ಕಾನೂನು ತಿದ್ದುಪಡಿ: ಜನ ಜಾಗೃತಿ ಅಭಿಯಾನಕ್ಕೆ ಬಿಜೆಪಿ ಚಾಲನೆ

Follow Us

ನವದೆಹಲಿ: ವಿವಾದದ ಕಿಡಿ ಹೊತ್ತಿಸಿರುವ ರಾಷ್ಟ್ರೀಯ ಪೌರತ್ವ ಕಾನೂನು ತಿದ್ದುಪಡಿ ಕುರಿತಂತೆ ವಾಸ್ತವಾಂಶಗಳನ್ನು ಜನರಿಗೆ ತಲುಪಿಸುವ ಅಭಿಯಾನಕ್ಕೆ ಬಿಜೆಪಿ ಚಾಲನೆ ನೀಡಿದೆ. ತಳಮಟ್ಟದಲ್ಲಿ ಮನೆ ಮನೆಗೆ ತೆರಳಿ ಕಾನೂನಿನ  ವಾಸ್ತವ ಅಂಶಗಳನ್ನು ಮನವರಿಕೆ ಮಾಡಿಕೊಡುವುದೇ ಇದರ ಮುಖ್ಯ ಗುರಿ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಪಕ್ಷ ಈ ಮಹಾ ಅಭಿಯಾನ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಇದರಲ್ಲಿ ಭಾಗವಹಿಸಿದರು

ಮತ್ತಷ್ಟು ಸುದ್ದಿಗಳು

Latest News

ಹೊಸ ಪಠ್ಯ ಕೈಬಿಟ್ಟು, ಹಳೆಯ ಪಠ್ಯವನ್ನೇ ಮಕ್ಕಳಿಗೆ ಕೊಡಿ : ನಾಡೋಜ ಹಂಪನಾ

newsics.com ಬೆಂಗಳೂರು: ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು, ಪಠ್ಯಪುಸ್ತಕ ಸಮಿತಿ ಸಿದ್ಧಪಡಿಸಿರುವ ಹೊಸ ಪಠ್ಯಪುಸ್ತಕವನ್ನು ತಡೆಹಿಡಿದು ಹಿಂದಿನ ಪಠ್ಯವನ್ನೇ ಮುಂದುವರೆಸುವಂತೆ ರಾಜ್ಯ ಮುಖ್ಯಮಂತ್ರಿಗೆ ನಾಡೋಜ ಹಂಪನಾ ಮನವಿ ಮಾಡಿದ್ದಾರೆ. ಪಠ್ಯಪುಸ್ತಕ...

ರಷ್ಯಾದೊಂದಿಗೆ ನೇರ ಮಾತುಕತೆ ನಡೆಸಲು ಮುಂದಾದ ಉಕ್ರೇನ್

newsics.com ಬರ್ನ್: ಯುದ್ಧ ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ಧನಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಉಕ್ರೇನ್ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದಾಗಿ ಚೇತರಿಸುವ...

10 ನೇ ತರಗತಿ ಕನ್ನಡ ಪಠ್ಯದಲ್ಲಿ ಸ್ತ್ರೀ ಚಾರಿತ್ರ್ಯಹರಣ : ಮಹಿಳಾ ಸಂಘಟನೆಯಿಂದ ಆಕ್ಷೇಪ

newsics.com ಬೆಂಗಳೂರು: ಹತ್ತನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ಬನ್ನಂಜೆ ಗೋವಿಂದಾಚಾರ್ಯ ಶುಕನಾಸ ನ ಉಪದೇಶ ಪಾಠವೊಂದು ಸ್ತ್ರೀ ದ್ವೇಷ ಚಿಂತನೆಯನ್ನು ಮೂಡಿಸುತ್ತದೆ ಎಂದು ಮಹಿಳಾ ಸಂಘಟನೆಗಳು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿವೆ. ಈ ಪಠ್ಯದಲ್ಲಿ ಹೆಣ್ಣನ್ನು...
- Advertisement -
error: Content is protected !!