Monday, June 14, 2021

ಪೌರತ್ವ ಕಿಡಿ ಹೋರಾಟ: ಚೆನ್ನೈನಲ್ಲಿ ಬಿಗಿ ಭದ್ರತೆ

ಚೆನ್ನೈ: ಪೌರತ್ವ ಕಿಡಿ ಹೋರಾಟದ ಹಿನ್ನೆಲೆಯಲ್ಲಿ  ತಮಿಳುನಾಡಿನಲ್ಲಿ ಅದರಲ್ಲೂ ಮುಖ್ಯವಾಗಿ ಚೆನ್ನೈನಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ. ಡಿಎಂಕೆ ಸೇರಿದಂತೆ ಹಲವು  ಪಕ್ಷಗಳು ಪ್ರತಿಭಟನೆ ಹಮ್ಮಿಕೊಂಡಿವೆ. ನಗರದ ಸೂಕ್ಷ್ಮ ಪ್ರದೇಶಗಳಲ್ಲಿ  ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಚೇತರಿಕೆ ಕಾಣದ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ

newsics.com ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿ ಮುಂದುವರಿದಿದೆ. ಬನ್ನೇರು ಘಟ್ಟ...

ಫ್ರೆಂಚ್ ಓಪನ್ ಟೆನಿಸ್: 19ನೇ ಗ್ರ್ಯಾನ್ ಸ್ಲಾಮ್ ಗೆದ್ದ ನೋವಾಕ್ ಜೊಕೋವಿಚ್

newsics.com ಪ್ಯಾರಿಸ್: ನೋವಾಕ್ ಜೊಕೋವಿಚ್ 19 ನೇ ಗ್ರ್ಯಾನ್ ಸ್ಲಾಮ್ ಗೆದ್ದಿದ್ದಾರೆ. ಫ್ರೆಂಚ್ ಓಪನ್ ಟೆನಿಸ್ ಪಂದ್ಯಾವಳಿಯ ಪುರುಷರ ವಿಭಾಗದ ಸಿಂಗಲ್ಸ್‌ನ ಫೈನಲ್ಸ್ ನಲ್ಲಿ ಅಗ್ರ ಶ್ರೇಯಾಂಕ ಆಟಗಾರ ನೋವಾಕ್ ಜೊಕೋವಿಚ್ ತಮ್ಮ ಎದುರಾಳಿ ಸ್ಟೆಫಾನೋಸ್...

ನೆತನ್ಯಾಹು ಆಡಳಿತ ಅಂತ್ಯ: ನಫ್ತಾಲಿ ಬೆನೆಟ್ ಇಸ್ರೇಲ್’ನ ಹೊಸ ಪ್ರಧಾನಿ

newsics.com ಜೆರುಸಲೇಮ್: ಇಸ್ರೇಲ್ ನ ನೂತನ ಪ್ರಧಾನಿಯಾಗಿ ನಫ್ತಾಲಿ ಬೆನೆಟ್ ಆಯ್ಕೆಯಾಗಿದ್ದಾರೆ. ಈ ಮೂಲಕ ಅತಿ ಹೆಚ್ಚು ಕಾಲ ಇಸ್ರೇಲ್ ಆಳಿದ ಖ್ಯಾತಿಯ ಬೆಂಜಮಿನ್ ನೆತನ್ಯಾಹು ಅವರ 12 ವರ್ಷಗಳ ಆಡಳಿತ ಅಂತ್ಯವಾಗಿದೆ. ಇಸ್ರೇಲ್ ಸಂಸತ್ತಿನಲ್ಲಿ ಭಾನುವಾರ...
- Advertisement -
error: Content is protected !!