Tuesday, January 19, 2021

ಪೌರತ್ವ ತಿದ್ದುಪಡಿ ವಿರೋಧಿಸಿ ಅಸ್ಸಾಂನಲ್ಲಿ ಬಂದ್

ಗುವಾಹಟಿ: ಪೌರತ್ವ ತಿದ್ದುಪಡಿ ಮಸೂದೆಗೆ ಈಶಾನ್ಯ ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ವಿದ್ಯಾರ್ಥಿ ಸಂಘಟನೆಗಳು ಬೀದಿಗಿಳಿದಿವೆ.  12 ಗಂಟೆಗಳ ಬಂದ್ ಗೆ ಕರೆ ನೀಡಲಾಗಿದ್ದು, ಗುವಾಹಟಿ ಸೇರಿದಂತೆ ಹಲವೆಡೆ ಬಂದ್ ತೀವ್ರ ಪರಿಣಾಮ ಬೀರಿದೆ. ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿವೆ. ಪ್ರತಿಭಟನಾಕಾರರು ರಸ್ತೆಗಳಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಪೌರತ್ವ ತಿದ್ದುಪಡಿ ಮಸೂದೆ ಅಸ್ಸಾಂ ಸೇರಿದಂತೆ ಯಾವುದೇ ರಾಜ್ಚದ ಮೇಲೆ ದುಷ್ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕಬ್ಬನ್’ಪಾರ್ಕ್’ನಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣ ಕಾರ್ಯ ಆರಂಭ

newsics.com ಬೆಂಗಳೂರು: ಸುಮಾರು ಒಂದು ವರ್ಷದ ನಂತರ ಕಬ್ಬನ್ ಪಾರ್ಕ್‌ನಲ್ಲಿ ಸ್ಮಾರ್ಟ್ ಸಿಟಿ ಕೆಲಸ ಭಾನುವಾರ (ಜ.17) ಪ್ರಾರಂಭವಾಗಿದೆ. ಸದ್ಯ ಉದ್ಯಾನವನದ ಮೂಲಕ 4 ಕಿ.ಮೀ ನಡಿಗೆ...

ಮಾರ್ಚ್‌ ಮೊದಲ ವಾರ ಬಜೆಟ್- ಸಿಎಂ

newsics.com ಕುಂದಾಪುರ(ಉಡುಪಿ): ಮಾರ್ಚ್‌ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.ಕುಂಭಾಶಿಯ ಆನೆಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಡುಪಿಯ ಧಾರ್ಮಿಕ ಪ್ರವಾಸದಲ್ಲಿ ಸಕಾಲಕ್ಕೆ...

ಸಸ್ಯಾಹಾರಿಗಳಿಗೆ ಕೊರೋನಾ ಸೋಂಕಿನ ಅಪಾಯ ಕಡಿಮೆ-ವರದಿ

newsics.com ನವದೆಹಲಿ: ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ತನ್ನ ಸುಮಾರು 40 ಸಂಸ್ಥೆಗಳಲ್ಲಿ ನಡೆಸಿದ ಹೊಸ ಸಮೀಕ್ಷೆಯಲ್ಲಿ, ಧೂಮಪಾನಿಗಳು ಮತ್ತು ಸಸ್ಯಾಹಾರಿಗಳಲ್ಲಿ ಕಡಿಮೆ ಸಿರೊಪೊಸಿಟಿವಿಟಿ ಹೊಂದಿರುವುದು ಕಂಡುಬಂದಿದ್ದು, ಅವರು ಕೊರೋನಾವೈರಸ್...
- Advertisement -
error: Content is protected !!