ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಎರಡು ದಿನ ಕರ್ಫ್ಯೂ ವಿಧಿಸಲಾಗಿದೆ.144 ಸೆಕ್ಷನ್ ಜಾರಿಯಲ್ಲಿದ್ದರೂ ಲೆಕ್ಕಿಸದೆ ಪ್ರತಿಭಟನೆಗೆ ಮುಂದಾಗಿದ್ದರು. ಪೊಲೀಸರ ಲಾಠಿಚಾರ್ಜ್, ಗಾಳಿಯಲ್ಲಿ ಗುಂಡು ಕ್ರಮಕ್ಕೆ ಪ್ರತಿಯಾಗಿ ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಕಲ್ಲುತೂರಾಟ ನಡೆಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಮಂಗಳೂರಿನ ಕದ್ರಿ, ಪಾಂಡೇಶ್ವರ, ಉರ್ವ, ಬಂದರು, ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ಮಧ್ಯರಾತ್ರಿಯವರೆಗೂ ಕರ್ಫ್ಯೂ ಜಾರಿಗೊಳಿಸಿ ಕಂಡಲ್ಲಿ ಗುಂಡು ಆದೇಶ ಹೊರಡಿಸಲಾಗಿದೆ.
ಮತ್ತಷ್ಟು ಸುದ್ದಿಗಳು
ಲೈಂಗಿಕ ಕಿರುಕುಳ ಆರೋಪ: ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ
newsics.com
ನವದೆಹಲಿ: ಮಾಜಿ ಸಚಿವ ರಾಜೇಂದ್ರ ಬಹುಗುಣ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಉತ್ತರಾಖಂಡ್ನ ಮಾಜಿ ಸಚಿವ ರಾಜೇಂದ್ರ ಬಹುಗುಣ ವಿರುದ್ಧ ಸೊಸೆ ಪೊಲೀಸ್ ಠಾಣೆಯಲ್ಲಿ ದೂರು...
ರಾಯಲ್ ಸೆಣಸಾಟದಲ್ಲಿ ಸೋತ ಬೆಂಗಳೂರು: ಮತ್ತೆ ಕೈ ತಪ್ಪಿದ ‘ ಕಪ್ ‘
newsics.com
ಅಹ್ಮದಾಬಾದ್: ಐಪಿಎಲ್ ಕ್ವಾಲಿಫೈಯರ್ 2 ರಲ್ಲಿ ಫೈನಲ್ ಪ್ರವೇಶಕ್ಕಾಗಿ 'ರಾಯಲ್ ' ಗಳ ನಡುವೆ ನಡೆದ ಸೆಣಸಾಟದಲ್ಲಿ 7ವಿಕೆಟ್ ಗಳ ಸೋಲನ್ನು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಮ್ಮೆ ಐಪಿಎಲ್...
ವಂದಿತಾ ಶರ್ಮಾ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ
newsics.com
ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ವಂದಿತಾ ಅವರು ರಾಜ್ಯ...
ನದಿಗೆ ಉರುಳಿದ ಸೇನಾ ವಾಹನ: 7 ಯೋಧರ ಸಾವು, ಹಲವರಿಗೆ ಗಾಯ
newsics.com
ಜಮ್ಮು-ಕಾಶ್ಮೀರ: ಸೇನಾ ವಾಹನ ಸ್ಕಿಡ್ ಆಗಿ ಶಯೋಕ್ ನದಿಗೆ ಬಿದ್ದ ಪರಿಣಾಮ ಏಳು ಯೋಧರು ಮೃತಪಟ್ಟಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ.
ಶುಕ್ರವಾರ (ಮೇ 27) ಲಡಾಖ್ನ ಟುರ್ ಟುಕ್ ಸೆಕ್ಟರ್ನಲ್ಲಿ ಈ ದುರಂತ ಸಂಭವಿಸಿದೆ.
26...
ಕಾಡಿನಲ್ಲಿ ಪ್ಲಾಸ್ಟಿಕ್ ಸಂಗ್ರಹಣೆಯಾಗಲು ಆನೆಗಳೇ ಕಾರಣ : ಅಧ್ಯಯನ
newsics.com
ಕೆಲವು ಏಷ್ಯನ್ ಆನೆಗಳು ನಾಚಿಕೆ ಸ್ವಭಾವವನ್ನು ಹೊಂದಿರುವುದರಿಂದ ಎಲ್ಲರೆದುರು ಆಹಾರವನ್ನು ಸೇವಿಸಲು ನಾಚಿಕೆ ಪಡುತ್ತವೆ. ಹೀಗಾಗಿ ತಮ್ಮ ಅರಣ್ಯದ ಆವಾಸ ಸ್ಥಾನಗಳ ಅಂಚಿನಲ್ಲಿ ಇರುವ ಮಾನವ ವಸಾಹತುಗಳ ಸಮೀಪದಲ್ಲಿರುವ ಕಸದ ತೊಟ್ಟಿಗಳಿಗೆ ನುಗ್ಗಿ...
ಶಾರೂಕ್ ಪುತ್ರ ಆರ್ಯನ್ ಖಾನ್ಗೆ ಬಿಗ್ ರಿಲೀಫ್ : ಎನ್ಸಿಬಿಯಿಂದ ಕ್ಲೀನ್ ಚಿಟ್
newsics.com
ಡ್ರಗ್ ಸೇವನೆ ಪ್ರಕರಣದಲ್ಲಿ ಎನ್ಸಿಬಿಯಿಂದ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ಗೆ ಎನ್ಸಿಬಿಯಿಂದ ಕ್ಲೀನ್ಚಿಟ್ ದೊರಕಿದೆ. ಆರ್ಯನ್ ವಿರುದ್ಧದ ದೋಷಾರೋಪ ಪಟ್ಟಿಯನ್ನು ಎನ್ಸಿಬಿ ವಿಶೇಷ ನ್ಯಾಯಾಲಯಕ್ಕೆ ನೀಡಿದ್ದು ಇದರಲ್ಲಿ...
ಮತ್ತೊಬ್ಬ ಬೆಂಗಾಳಿ ನಟಿ ಆತ್ಮಹತ್ಯೆ : ಕಳೆದೊಂದು ತಿಂಗಳಲ್ಲಿ ಮೂರನೇ ಪ್ರಕರಣ
newsics.com
ಕೋಲ್ಕತ್ತಾದ ಪಟುಲಿ ಪ್ರದೇಶದಲ್ಲಿರುವ ತನ್ನ ನಿವಾಸದಲ್ಲಿ ಮಾಡೆಲ್ ಶವವಾಗಿ ಪತ್ತೆಯಾಗಿದ್ದಾರೆ. ಇದು ಕಳೆದ ಮೂರು ದಿನಗಳಲ್ಲಿ ನಡೆದ ಎರಡನೇ ಘಟನೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾಡೆಲ್ ಬಿದಿಶಾ ಮಂಜುದಾರ್ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕೇಳಿ...
ಸೆರೆಸಿಕ್ಕ ಚಿರತೆಯನ್ನು ಜೀವಂತ ಸುಟ್ಟು ಕೊಂದ ಗ್ರಾಮಸ್ಥರು : 150 ಮಂದಿ ವಿರುದ್ಧ ಪ್ರಕರಣ
newsics.com
ಗ್ರಾಮಸ್ಥರಲ್ಲಿ ನಡುಕವುಂಟು ಮಾಡಿದ್ದ 7 ವರ್ಷದ ಗಂಡು ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುತ್ತಿದ್ದಂತೆಯೇ ಗ್ರಾಮಸ್ಥರು ಚಿರತೆಯನ್ನು ಸಜೀವ ದಹನ ಮಾಡಿದಂತಹ ಘಟನೆಯು ಉತ್ತರಾಖಂಡ್ನ ಪರಿ ಗರ್ವಾಲ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಈ...
Latest News
ಲೈಂಗಿಕ ಕಿರುಕುಳ ಆರೋಪ: ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ
newsics.com
ನವದೆಹಲಿ: ಮಾಜಿ ಸಚಿವ ರಾಜೇಂದ್ರ ಬಹುಗುಣ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಉತ್ತರಾಖಂಡ್ನ ಮಾಜಿ ಸಚಿವ ರಾಜೇಂದ್ರ ಬಹುಗುಣ...
ಪ್ರಮುಖ
ರಾಯಲ್ ಸೆಣಸಾಟದಲ್ಲಿ ಸೋತ ಬೆಂಗಳೂರು: ಮತ್ತೆ ಕೈ ತಪ್ಪಿದ ‘ ಕಪ್ ‘
NEWSICS -
newsics.com
ಅಹ್ಮದಾಬಾದ್: ಐಪಿಎಲ್ ಕ್ವಾಲಿಫೈಯರ್ 2 ರಲ್ಲಿ ಫೈನಲ್ ಪ್ರವೇಶಕ್ಕಾಗಿ 'ರಾಯಲ್ ' ಗಳ ನಡುವೆ ನಡೆದ ಸೆಣಸಾಟದಲ್ಲಿ 7ವಿಕೆಟ್ ಗಳ ಸೋಲನ್ನು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಮ್ಮೆ ಐಪಿಎಲ್...
Home
54.50 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಜಪ್ತಿ
newsics.com
ಬೆಂಗಳೂರು : ಡ್ರಗ್ಸ್ ದಂಧೆ ಜಾಲ ಭೇದಿಸಿರುವ ಎನ್ ಸಿ ಬಿ ಅಧಿಕಾರಿಗಳು ₹ 54.50 ಕೋಟಿ ಮೌಲ್ಯದ 34 ಕೆಜಿ 89 ಗ್ರಾಂ ಹೆರಾಯಿನ್ ಜಪ್ತಿ ಮಾಡಿದ್ದಾರೆ.
ರಾಜ್ಯದ ವಿವಿಧೆಡೆ ಡ್ರಗ್ಸ್ ಸಾಗಣೆ...