Monday, January 24, 2022

ಪ್ರಾದೇಶಿಕ ಆರ್ಥಿಕ ಸಹಕಾರ- ಇಂದು ಮಹತ್ವದ ಘೋಷಣೆ

Follow Us

ನವದೆಹಲಿ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಕುರಿತಂತೆ ಇಂದು ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡುವ ಸಾಧ್ಯತೆಗಳಿವೆ. ರಾಜ್ಯಸಭೆಯಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಈ ಸಂಬಂಧ ಹೇಳಿಕೆ ನೀಡಲಿದ್ದಾರೆ. ಕಳೆದ ಬಾರಿ ಒಪ್ಪಂದಕ್ಕೆ ಸಹಿ ಹಾಕುವ ಅಂತಿಮ ಕ್ಷಣದಲ್ಲಿ ಭಾರತ ಹಿಂದೆ ಸರಿದಿತ್ತು. ಈ ಒಪ್ಪಂದಕ್ಕೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳು ಕಡಿಮೆ ದರದಲ್ಲಿ ಭಾರತಕ್ಕೆ ಲಗ್ಗೆ ಇಡಲಿವೆ ಎಂಬ ಆತಂಕವನ್ನು ರೈತರು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಯಲ್ಲಿ ಹೊಡೆದಾಡಿದ ಆಶಾ ಕಾರ್ಯಕರ್ತೆಯರು!

newsics.com ಪಾಟ್ನಾ : ನವಜಾತ ಶಿಶುವಿಗೆ ಚುಚ್ಚು ಮದ್ದು ನೀಡುವ ವಿಚಾರಕ್ಕೆ  ಇಬ್ಬರು ಮಹಿಳಾ ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಿಹಾರದ ಜಮುಯಿ ಸರ್ಕಾರಿ ಆಸ್ಪತ್ರೆಯಲ್ಲಿ ಈ...

ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ: ಇಂದಿನಿಂದಲೇ ಜಾರಿ

newsics.com ಬೆಂಗಳೂರು: ಸೋಮವಾರದಿಂದಲೇ(ಜ.24) ಜಾರಿಯಾಗುವಂತೆ ರಾಜ್ಯದಲ್ಲಿನ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ಸೆ.10ರಂದು ಹೊರಡಿಸಲಾಗಿದ್ದ ಜಿಲ್ಲಾ ಉಸ್ತುವಾರಿ ಪಟ್ಟಿ ರದ್ದು ಮಾಡಲಾಗಿದೆ. ಬೆಂಗಳೂರು...

ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್’ಗೆ ಕೊರೊನಾ ಸೋಂಕು

newsics.com ದೆಹಲಿ: ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕು ತಗುಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಕಳೆದ ಕೆಲವು ದಿನಗಳಿಂದ ನನ್ನ...
- Advertisement -
error: Content is protected !!