Monday, September 20, 2021

ಬಾಳ್ ಠಾಕ್ರೆ ಕನಸು ಈಡೇರಿಕೆಗೆ ಸಿದ್ದ ಎಂದ ಶಿವಸೇನೆ

Follow Us

ಶಿವಸೇನಾ ಸಂಸ್ಥಾಪಕ ಬಾಳ್ ಸಾಹೇಬ್ ಠಾಕ್ರೆ ಕನಸು ನನಸಾಗುವ ಸಮಯ ಬಂದಿದೆ. ಇದಕ್ಕಾಗಿ ಎಲ್ಲದ್ದಕ್ಕೂ ಸಿದ್ದ .  ಇದು ಶಿವಸೇನಾ ವರಿಷ್ಠ ನಾಯಕ ಸಂಜಯ್ ರಾವತ್ ಸ್ಪಷ್ಟ ನುಡಿ. ಮುಂಬೈನಲ್ಲಿ ಬಾಳ್ ಠಾಕ್ರೆ ಪುಣ್ಯತಿಥಿ ಹಿನ್ನೆಲೆಯಲ್ಲಿ ಗೌರವ ಸಲ್ಲಿಸಿ ಅವರು ಮಾತನಾಡುತ್ತಿದ್ದರು. ಶಿವಸೇನಾ ಯುವ ನಾಯಕ ಆದಿತ್ಯ ಠಾಕ್ರೆ ಸೇರಿದಂತೆ ಗಣ್ಯರು ಬಾಳ್ ಠಾಕ್ರೆ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಸಂಬಂಧ ನಾಳೆ ನಿರ್ಣಾಯಕ ಮಾತುಕತೆ ಕೂಡ ನಡೆಯಲಿದೆ.

ಮತ್ತಷ್ಟು ಸುದ್ದಿಗಳು

Latest News

ಮಾರಾಟಕ್ಕಿದೆ ವಿರಾಟ್​ ಕೊಹ್ಲಿ ಬಳಸಿದ ದುಬಾರಿ ಲ್ಯಾಂಬೋರ್ಗಿನಿ ಕಾರು

newsics.com ಕೊಚ್ಚಿ (ಕೇರಳ): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಳಸಿದ ಲ್ಯಾಂಬೋರ್ಗಿನಿ ಕಾರು 1.35 ಕೋಟಿ ರೂ.ಗೆ ಮಾರಾಟಕ್ಕೆ ಲಭ್ಯವಿದೆ. ಕಿತ್ತಳೆ ಬಣ್ಣದ ಲ್ಯಾಂಬೋರ್ಗಿನಿ ಗಲ್ಲಾರ್ಡೋ...

ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ

newsics.com ರಾಜಸ್ಥಾನ: ತನ್ನ ನಾಲ್ಕು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ವಿಷ ನೀಡಿ, ನೀರಿನ ತೊಟ್ಟಿಗೆ ಎಸೆದ ತಂದೆಯೊಬ್ಬ ತಾನು ಕೂಡಾ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ. ಐದು ತಿಂಗಳ ಹಿಂದೆಯಷ್ಟೇ...

ತೋಟಕ್ಕೆ ಕರೆದು ಸಾಮೂಹಿಕ ಅತ್ಯಾಚಾರ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕರು

newsics.com ಉತ್ತರ ಪ್ರದೇಶ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕಾಮುಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ. ಆರೋಪಿಗಳಾದ ಶುಭಂ ಹಾಗೂ ಆಶಿಶ್​ ಎಂಬವರ ಮೇಲೆ...
- Advertisement -
error: Content is protected !!