ಮುಂಬೈ: ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ, ಎರಡೂ ವಾಹನಗಳು ಬಾವಿಗೆ ಬಿದ್ದ ಪರಿಣಾಮ 26 ಜನ ಸಾವಿಗೀಡಾದ ದುರಂತ ನಾಸಿಕ್ ಜಿಲ್ಲೆಯಲ್ಲಿ ಸಂಭವಿಸಿದೆ.
ಉತ್ತರ ಮಹಾರಾಷ್ಟ್ರ ಜಿಲ್ಲೆಯಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಡಿಯೋಲಾ ಬಳಿಯ ಮೇಶಿ ಘಾಟ್ ಬಳಿ ಸಂಭವಿಸಿದ ಈ ದುರ್ಘಟನೆಯಲ್ಲಿ ಗಾಯಗೊಂಡ 32 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾವಿಗೆ ಬಿದ್ದ ಬಸ್, ಆಟೋ; 26 ಜನ ಸಾವು
Follow Us