ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜ.20 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜೆ.ಪಿ. ನಡ್ಡಾ ಅವರ ಪದಗ್ರಹಣ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲು ಬಿಜೆಪಿ ನಿರ್ಧರಿಸಿದೆ. ಸಮಾರಂಭದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಷಾ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.
ಜೆ.ಪಿ. ನಡ್ಡಾ ಅವರು 2019 ಜೂನ್ ನಿಂದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜ.20ರಂದು ನಡ್ಡಾ ಪದಗ್ರಹಣ
Follow Us