Saturday, January 28, 2023

ಬೆಂಚ್ ಗೆ ಮಕ್ಕಳನ್ನು ಕಟ್ಟಿಹಾಕಿದ ಶಿಕ್ಷಕಿ

Follow Us

ಶಾಲೆಯಲ್ಲಿ ಮಕ್ಕಳ ತುಂಟತನ ಸಹಜ. ಕೆಲವೊಮ್ಮೆ ಇದು ಶಿಕ್ಷಕರಿಗೆ ಕಿರಿ ಕಿರಿ ಎನಿಸುತ್ತದೆ. ಸಾಮಾನ್ಯವಾಗಿ ಮಕ್ಕಳನ್ನು ಗದರಿಸಿ ಶಿಕ್ಷಕರು ಪರಿಸ್ಥಿತಿಯನ್ನ  ನಿಭಾಯಿಸುತ್ತಾರೆ. ಆದರೆ ಆಂಧ್ರಪ್ರದೇಶದ  ಅನಂತಪುರ ಜಿಲ್ಲೆಯಲ್ಲಿ ಮಾತ್ರ ಶಿಕ್ಷೆಯ ಹೆಸರಿನಲ್ಲಿ ದೌರ್ಜನ್ಯ ಎಸಗಲಾಗಿದೆ. ಇಬ್ಬರು ಮಕ್ಕಳನ್ನು ಶಾಲೆಯ ಬೆಂಚ್ ಗೆ ಕಟ್ಟಲಾಗಿದೆ. ಅನಂತಪುರ ಜಿಲ್ಲೆಯ ಕದಿರಿ ಮುನಿಸಿಪಲ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಶಿಕ್ಷಣಇಲಾಖೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದೆ. ಪ್ರಕರಣ ಸಂಬಂಧ ಸಮಗ್ರ ವರದಿ ನೀಡುವಂತೆ ಶಿಕ್ಷಕಿ  ಶ್ರೀದೇವಿಗೆ ಸೂಚಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಥೈಲ್ಯಾಂಡ್‌ನಲ್ಲಿ ಜಾಲಿ ಮೂಡ್‌ನಲ್ಲಿ ಬಿಗ್‌ ಬಾಸ್‌ ಅಮೂಲ್ಯ

newsics.com ಬೆಂಗಳೂರು: ಕಮಲಿ ಸೀರಿಯಲ್ ನಲ್ಲಿ ರಂಜಿಸಿ, ಬಳಿಕ ಬಿಗ್ ಬಾಸ್‌ನಲ್ಲಿ ಸಖತ್ ಸದ್ದು ಮಾಡಿದ ಮುದ್ದು ಹುಡುಗಿ ಅಮೂಲ್ಯ ಗೌಡ, ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ. ಈ...

ಟಿ20 ಸರಣಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಸೋಲು

newsics.com ರಾಂಚಿ: ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿದೆ. ರಾಂಚಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪ್ರವಾಸಿ ತಂಡ ನ್ಯೂಜಿಲೆಂಡ್ 21 ರನ್‌ಗಳ ಜಯ ದಾಖಲಿಸಿದೆ. ಟಾಸ್‌ ಗೆದ್ದ ಭಾರತ ನ್ಯೂಜಿಲೆಂಡ್‌ಗೆ...

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ವಿಮಾನವೊಂದರ ಬಗ್ಗೆ ನಾಗರಿಕ ವಿಮಾನಯಾನ ನಿಯಂತ್ರಕ...
- Advertisement -
error: Content is protected !!