Sunday, May 16, 2021

ಬೆಳಗಾವಿ ಗಡಿ ವಿವಾದ ಮತ್ತೆ ಕೆದಕಿದ ಮಹಾರಾಷ್ಟ್ರ- ಬಿಜೆಪಿ ಸಹಕಾರ ಕೋರಿದ ಠಾಕ್ರೆ

ಮುಂಬೈ:  ಮಹಾರಾಷ್ಟ್ರ ಸರ್ಕಾರ ಮತ್ತೆ ಬೆಳಗಾವಿ ಗಡಿ ವಿವಾದ ಕೆದಕಿದೆ. ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಉದ್ದವ್ ಠಾಕ್ರೆ,  ಬೆಳಗಾವಿಯಲ್ಲಿ ಮರಾಠಿ ಮಾತನಾಡುವವರು ದೌರ್ಜನ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರತಿಪಕ್ಷ ನಾಯಕ  ಹಾಗೂ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಗುರಿಯಾಗಿರಿಸಿ, ಉದ್ದವ್ ವಾಗ್ದಾಳಿ ನಡೆಸಿದರು. ಈ ಮರಾಠಿ ಮಾತನಾಡುವವರು ಹಿಂದೂಗಳಲ್ಲವೇ, ನಿಮ್ಮದೇ ಪಕ್ಷದ ಸರ್ಕಾರ  ನೆರೆಯ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದೆ. ಇದು ನಿಮ್ಮಗೆ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು

ಮತ್ತಷ್ಟು ಸುದ್ದಿಗಳು

Latest News

ಯುಪಿಎಸ್ಸಿ ಪಾಸ್ ಮಾಡಿದ್ದ ಪ್ರಂಜಲ್ ಕೊರೋನಾಗೆ ಬಲಿ: ಕೊನೆಗೂ‌ ಜಿಲ್ಲಾಧಿಕಾರಿಯಾಗಲು ಆಗಲೇ ಇಲ್ಲ

newsics.com ಹೈದರಾಬಾದ್: ಜಿಲ್ಲಾಧಿಕಾರಿಯಾಗಬೇಕೆಂದು ಕನಸು ಕಂಡು ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಪ್ರಂಜಲ್ ಪ್ರಭಾಕರ್ ನಕಾತ್ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಮೂಲಕ...

ಮಂಗಳೂರು ಬಳಿ 2 ಟಗ್ ಬೋಟ್ ನಾಪತ್ತೆ: ಓರ್ವ ಸಾವು, 14 ಮಂದಿಗಾಗಿ ಶೋಧ

newsics.com ಮಂಗಳೂರು(ದಕ್ಷಿಣ ಕನ್ನಡ): ಎಂಆರ್ಪಿಎಲ್(MRPL)ಗೆ ಸೇರಿದ ಎರಡು ಟಗ್ ಬೋಟ್'ಗಳು ನಾಪತ್ತೆಯಾಗಿದ್ದು, ಈ‌ ಬೋಟ್'ಗಳಲ್ಲಿ 17 ಮಂದಿ ಇದ್ದರು. ಎರಡು ಟಗ್ ಬೋಟ್'ಗಳ ಪೈಕಿ ಒಂದರಲ್ಲಿ ಎಂಟು ಹಾಗೂ ಇನ್ನೊಂದರಲ್ಲಿ ಒಂಬತ್ತು ಮಂದಿ ಇದ್ದರು....

ಎರಡೇ ವಾರದಲ್ಲಿ ಕೊರೋನಾಗೆ ತಂದೆ-ತಾಯಿ ಬಲಿ: ತಬ್ಬಲಿಯಾಯ್ತು ಐದು ದಿನದ ಹಸುಗೂಸು

newsics.com ಮಂಡ್ಯ: ಕೇವಲ ಎರಡೇ ವಾರದ ಅಂತರದಲ್ಲಿ ಐದು ದಿನದ ಹಸುಗೂಸು ತನ್ಬ ತಂದೆ ಮತ್ತು ತಾಯಿಯನ್ನು ಕಳೆದುಕೊಂಡಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿ ಗ್ರಾಮದ ನಿವಾಸಿ ನಂಜುಂಡೇಗೌಡ (45) ಮತ್ತು ಮಮತಾ (31)...
- Advertisement -
error: Content is protected !!