Thursday, June 17, 2021

ಭಾರತ- ಪಾಕ್ ಗಡಿಯಲ್ಲಿ ಮಿಡತೆ ಹಾವಳಿ: ಕೇಂದ್ರ ತಂಡ ಪರಿಶೀಲನೆ

ಅಹಮದಾಬಾದ್:  ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಭಾರತದ  ಗಡಿ  ಪ್ರದೇಶದಲ್ಲಿ ದಾಳಿ ಇಟ್ಟಿರುವ ಮಿಡತೆಗಳಿಂದಾಗಿ ಆತಂಕ ಸೃಷ್ಟಿಯಾಗಿದೆ.  ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಕೃಷಿ ಇದರ ದಾಳಿಗೆ ತುತ್ತಾಗಿದೆ. ಪರಿಸ್ಥಿತಿ ಅತ್ಯಂತ ಭಯಾನಕವಾಗಿದ್ದು, ಮುಖ್ಯವಾಗಿ ಗುಜರಾತ್ ಮತ್ತು ರಾಜಸ್ತಾನದ ಗಡಿ ಪ್ರದೇಶಗಳಲ್ಲಿನ ಕೃಷಿಕರು ಹೆಚ್ಚಿನ ತೊಂದರೆಗೆ ಸಿಲುಕಿದ್ದಾರೆ. ಈ ಮಧ್ಯೆ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ಉನ್ನತ ತಂಡವೊಂದನ್ನು ಕಳುಹಿಸಿಕೊಟ್ಟಿದೆ.

ಮತ್ತಷ್ಟು ಸುದ್ದಿಗಳು

Latest News

ಅರಾವಳಿ ಪರ್ವತ ಭೂಮಿ ಅತಿಕ್ರಮಣ ತೆರವು: ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

newsics.com ನವದೆಹಲಿ: ಅರಾವಳಿ ಪರ್ವತ ವ್ಯಾಪ್ತಿಯ ಭೂ ಪ್ರದೇಶದಲ್ಲಿ ನಿರ್ಮಿಸಲಾಗಿರುವ 10000 ವಸತಿ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಯಾವುದೇ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜೂನ್ ಏಳರಂದು...

ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ತಡೆ

newsics.com ಬೆಂಗಳೂರು: ರಾಜ್ಯ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ 2020-21 ರ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಸರ್ಕಾರ ಹೇಳಿದ್ದು, ಈ...

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಯೋಗೇಶ್ವರ್

newsics.com ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಕೂಡ ರಾಜ್ಯ ಬಿಜೆಪಿ ನಾಯಕರ ಜತೆ ಸಮಾಲೋಚನೆ ಮುಂದುವರಿಸಿದ್ದಾರೆ. ಈ ಮಧ್ಯೆ  ಅರುಣ್...
- Advertisement -
error: Content is protected !!