Wednesday, December 7, 2022

ಭೂ ಸೇನಾ ಮುಖ್ಯಸ್ಥರಾಗಿ ಮುಕುಂದ್ ನರ್ವಾಣೆ ಇಂದು ಅಧಿಕಾರ ಸ್ವೀಕಾರ

Follow Us

ನವದೆಹಲಿ: ದೇಶದ 28ನೇ ಭೂ ಸೇನಾ ಮುಖ್ಯಸ್ಥರಾಗಿ ಮನೋಜ್ ಮುಕುಂದ್ ನರ್ವಾಣೆ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.  1980ರಲ್ಲಿ ಸೇನೆ ಸೇರಿದ ಮುಕುಂದ್ ನರ್ವಾಣೆ ಅವರು  ಪ್ರಸಕ್ತ ಭೂ ಸೇನೆಯ ಉಪ ಮುಖ್ಯಸ್ಥರಾಗಿದ್ದಾರೆ. ಸೇನೆಯ ಪೂರ್ವ ಕಮಾಂಡ್ ನ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶ್ರೀಲಂಕಾದಲ್ಲಿ ಭಾರತದ ಶಾಂತಿ ಪಾಲನ ಪಡೆಯಲ್ಲಿ ಕೂಡ ನರ್ವಾಣೆ ಸಕ್ರಿಯ ಪಾತ್ರ ನಿರ್ವಹಿಸಿದ್ದರು. ಮುಖ್ಯವಾಗಿ ಭಯೋತ್ಪಾದನೆ ದಮನ ಕಾರ್ಯಾಚರಣೆಯಲ್ಲಿ ನರ್ವಾಣೆ ವಿಶೇಷ ಪರಿಣಿತಿ ಹೊಂದಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ದೆಹಲಿ ಮಹಾ ನಗರ ಪಾಲಿಕೆ ಚುನಾವಣೆ: ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ

newsics.com ನವದೆಹಲಿ:  ದೆಹಲಿ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದೆ. ಸ್ಪಷ್ಟ ಬಹುಮತ ಪಡೆದಿದೆ. 250  ವಾರ್ಡ್...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸಿಪಿಐ, ಪತ್ನಿ ಸಾವು

newsics.com ಕಲಬುರ್ಗಿ: ರಾಜ್ಯದ ಕಲಬುರ್ಗಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಲಬುರ್ಗಿ ಜಿಲ್ಲೆಯ ನೆಲೋಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಿಪಿಐ  ರವಿ ಉಕ್ಕುಂದ ಮತ್ತು ಅವರ ಪತ್ನಿ  ಮಧು ಮತಿ ಮೃತಪಟ್ಟಿದ್ದಾರೆ ಎಂದು...

ದ್ವಿತೀಯ ಏಕದಿನ ಪಂದ್ಯ: ರೋಹಿತ್ ಶರ್ಮಾ ಬೆರಳಿಗೆ ಗಾಯ

newsics.com ಢಾಕಾ: ಬಾಂಗ್ಲಾದೇಶ ಎದುರಿನ ದ್ವಿತೀಯ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ  ನಾಯಕ ರೋಹಿತ್ ಶರ್ಮಾ ಅವರ ಬೆರಳಿಗೆ ಗಾಯವಾಗಿದೆ. ರೋಹಿತ್ ಶರ್ಮಾ ಅವರ ತೋರು ಬೆರಳಿಗೆ ಗಾಯವಾಗಿದ್ದು ಸ್ಕ್ಯಾನಿಂಗ್ ಮಾಡಲಾಗಿದೆ...
- Advertisement -
error: Content is protected !!