ಮುಂಬೈಃ ನೂತನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿದ್ದಾರೆ. ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿ ಪಿ ಬೆಂಬಲದಿಂದ ರಾಜ್ಯದಲ್ಲಿ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಶಿವಸೇನಾ ನೇತೃತ್ವದ ಮೈತ್ರಿಕೂಟಕ್ಕೆ ಬಹುಮತಕ್ಕೆ ಅಗತ್ಯ ಇರುವ ಸಂಖ್ಯಾ ಬಲ ಇದೆ. ಸುಲಭವಾಗಿ ಬಹುಮತ ಸಾಬೀತುಪಡಿಸುತ್ತೇವೆ. ಇದರಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂದು ಶಿವಸೇನೆ ಹೇಳಿದೆ. ಶಿವಸೇನಾ 56 ಶಾಸಕರನ್ನು ಹೊಂದಿದ್ದರೇ, ಎನ್ ಸಿ ಪಿ 54 ಮತ್ತು ಕಾಂಗ್ರೆಸ್ 44 ಶಾಸಕರ ಬಲ ಹೊಂದಿದೆ. ಬಿಜೆಪಿ ಅತೀ ಹೆಚ್ಚು ಶಾಸಕರನ್ನು ಹೊಂದಿರುವ ಅತೀ ದೊಡ್ಡ ಪಕ್ಷವಾಗಿದೆ.
ಮತ್ತಷ್ಟು ಸುದ್ದಿಗಳು
ನೀಟ್ ಪರೀಕ್ಷೆಗೆ ಹೆದರಿ ವೈದ್ಯಕೀಯ ಆಕಾಂಕ್ಷಿ ವಿದ್ಯಾರ್ಥಿ ಆತ್ಮಹತ್ಯೆ
newsics.com
ಚೆನ್ನೈ: ವೈದ್ಯಕೀಯ ಕಾಲೇಜು ಪ್ರವೇಶಕ್ಕೆ ಅರ್ಹತೆಯ ಮಾನದಂಡವಾಗಿರುವ ನೀಟ್ ಪರೀಕ್ಷೆಗೆ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತಪಟ್ಟ ವಿದ್ಯಾರ್ಥಿಯನ್ನು ಪಿ ಧನುಷ್ ಎಂದು ಗುರುತಿಸಲಾಗಿದೆ.
ಧನುಷ್ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ. ಅವರ ತಂದೆ ಆಟೋ...
ಹೊಸದಾಗಿ 17,070 ಕೊರೋನಾ ಸೋಂಕು ಪ್ರಕರಣ, 23 ಜನರ ಸಾವು
newsics.com
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,070 ಕೊರೋನಾ ಪ್ರಕರಣ ವರದಿಯಾಗಿದೆ. ಕೊರೋನಾ ಸೋಂಕಿತರಾಗಿದ್ದ 14,413 ಮಂದಿ ಗುಣಮುಖರಾಗಿದ್ದಾರೆ. ಕೇರಳ ಸಹಿತ...
ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂಪಾಯಿ ಇಳಿಕೆ
newsics.com
ನವದೆಹಲಿ: ಹೋಟೆಲ್ ಮಾಲಿಕರಿಗೆ ಸಿಹಿ ಸುದ್ದಿ. ಇದು ಬಳಕೆದಾರರಿಗೂ ಸ್ವೀಟ್ ನ್ಯೂಸ್. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ತೈಲ ಸಂಸ್ಥೆಗಳು 198 ರೂಪಾಯಿ ಕಡಿತ ಮಾಡಿವೆ. ಇಂದಿನಿಂದ...
ಶನಿವಾರ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚನೆ
newsics.com
ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಲಿದ್ದಾರೆ. ಬಿಜೆಪಿ ಬೆಂಬಲಪಡೆದು ಏಕನಾಥ್ ಶಿಂಧೆ ಸರ್ಕಾರ ರಚಿಸಿದ್ದಾರೆ. ಶಿಂಧೆ ಬಣದಲ್ಲಿ 40ಕ್ಕೂ ಹೆಚ್ಚು ಶಾಸಕರು ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ...
ರಾಜಕೀಯ ಗುರುವಿನ ಮಗನಿಗೇ ತಿರುಮಂತ್ರ: ಇದು ಏಕನಾಥ ಶಿಂಧೆ ತಂತ್ರ
newsics.com
ಮುಂಬೈ: ರಾಜಕೀಯ ಗುರುವಿನ ಮಗನಿಗೆ ತಿರುಮಂತ್ರ ಹಾಕಿ ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ, ಈಗ ಮುಖ್ಯಮಂತ್ರಿ ಕುರ್ಚಿಯನ್ನೇರಿದ ಏಕನಾಥ್ ಶಿಂಧೆ ಅವರದು ಶ್ರಮದ ಜೀವನ.
ಏಕನಾಥ್ ಶಿಂಧೆ ಅವರಿಗೆ 56...
ಶಿವ ಸೈನಿಕನನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ: ಕಳಂಕ ತಪ್ಪಿಸಲು ಪದತ್ಯಾಗ ಮಾಡಿದ ಬಿಜೆಪಿ
newsics.com
ಮುಂಬೈ: ಮೈತ್ರಿಕೂಟದ ದೊಡ್ಡ ಪಕ್ಷವಾಗಿರುವ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ನಿರೀಕ್ಷೆ ಎಲ್ಲರಲ್ಲಿ ಮನೆ ಮಾಡಿತ್ತು. ಅದು ಸಹಜ ಕೂಡ ಆಗಿತ್ತು.
ದೇಶದ ಹಲವು ರಾಜ್ಯಗಳಿಗೆ ಹೋಲಿಸಿದರೆ ಮಹಾರಾಷ್ಟ್ರದಲ್ಲಿ ಬಿಜೆಪಿ...
ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪದಗ್ರಹಣ; ದೇವೇಂದ್ರ ಪಡ್ನವೀಸ್ ಉಪಮುಖ್ಯಮಂತ್ರಿ
newsics.com
ಮಹಾರಾಷ್ಟ್ರ; ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಇಂದು (ಜೂ.30) ಪ್ರಮಾಣ ವಚನ ಸ್ವೀಕಾರ ಮಾಡಿದರು.
ಇನ್ನು ಹೈಕಮಾಂಡ್ ಮನವಿ ಮೇರೆಗೆ ದೇವೇಂದ್ರ ಪಡ್ನವೀಸ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಮೊದಲು ತಾವು ಸರ್ಕಾರದಿಂದ ಹೊರಗುಳಿಯುವುದಾಗಿ...
ಅಗ್ನಿಪಥ್ ವಿರುದ್ಧ ನಿರ್ಣಯ ಅಂಗೀಕರಿಸಿದ ಪಂಜಾಬ್ ಸರ್ಕಾರ
newsics.com
ಪಂಜಾಬ್ : ಕೇಂದ್ರ ಸರ್ಕಾರದ ವಿವಾದ ಅಗ್ನಿಪಥ್ ಯೋಜನೆಯ ವಿರುದ್ಧ ಪಂಜಾಬ್ ವಿಧಾನಸಭೆಯಲ್ಲಿ ಇಂದು ನಿರ್ಣಯ ಅಂಗೀಕರಿಸಲಾಗಿದೆ.
ಅಗ್ನಿಪಥ್ ಯೋಜನೆಯು ಏಕಪಕ್ಷೀಯ ಘೋಷಣೆಯಾಗಿದ್ದು ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ ಎಂದು...
vertical
Latest News
ನೀಟ್ ಪರೀಕ್ಷೆಗೆ ಹೆದರಿ ವೈದ್ಯಕೀಯ ಆಕಾಂಕ್ಷಿ ವಿದ್ಯಾರ್ಥಿ ಆತ್ಮಹತ್ಯೆ
newsics.com
ಚೆನ್ನೈ: ವೈದ್ಯಕೀಯ ಕಾಲೇಜು ಪ್ರವೇಶಕ್ಕೆ ಅರ್ಹತೆಯ ಮಾನದಂಡವಾಗಿರುವ ನೀಟ್ ಪರೀಕ್ಷೆಗೆ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತಪಟ್ಟ ವಿದ್ಯಾರ್ಥಿಯನ್ನು ಪಿ ಧನುಷ್ ಎಂದು ಗುರುತಿಸಲಾಗಿದೆ.
ಧನುಷ್ ಬುಡಕಟ್ಟು...
Home
ಹೊಸದಾಗಿ 17,070 ಕೊರೋನಾ ಸೋಂಕು ಪ್ರಕರಣ, 23 ಜನರ ಸಾವು
Newsics -