Tuesday, December 5, 2023

ಮಹಾರಾಷ್ಟ್ರದಿಂದ ಮತ್ತೆ ಗಡಿ ತಕರಾರು

Follow Us

* ಮಹಾ ಸಿಎಂ ಠಾಕ್ರೆ ವಿರುದ್ಧ ಮನು ಬಳಿಗಾರ್ ಕಿಡಿ ಬೆಂಗಳೂರು: ಮಹಾರಾಷ್ಟ್ರ- ಕರ್ನಾಟಕ ನಡುವಿನ ಗಡಿವಿವಾದ ಮತ್ತೆ ಭುಗಿಲೇಳುವ ಲಕ್ಷಣ ಕಾಣುತ್ತಿದೆ. ಮಹಾರಾಷ್ಟ್ರದಲ್ಲಿ ಬದಲಾದ ರಾಜಕೀಯ ಚಿತ್ರಣದಿಂದಾಗಿ ಗಡಿವಿವಾದ ಮತ್ತೆ ಜೀವ ಪಡೆಯುವ ಸಾಧ್ಯತೆಯಿದೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಕರ್ನಾಟಕದ ಗಡಿ ವಿಚಾರವನ್ನು ಮುಖ್ಯಮಂತ್ರಿ ಕೆದಕಿದ್ದಾರೆ. ಈ‌ ಕುರಿತಂತೆ ಪ್ರತಿಕ್ರಿಯಿಸಿರುವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್, ಕರ್ನಾಟಕದ ಸೂಜಿ ಮೊನೆಯಷ್ಟು ಜಾಗವನ್ನು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಗಡಿ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮನು ಬಳಿಗಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ...

ವಿಜಯಪುರ ಗೋದಾಮು ದುರಂತ : ಆರು ಮೃತದೇಹಗಳು ಪತ್ತೆ

Newsics.com ವಿಜಯಪುರ : ವಿಜಯಪುರ ರಾಜಗುರು ಫುಡ್ಸ್ ಗೋದಾಮಿನಲ್ಲಿ ಸಂಭವಿಸಿದ ದುರಂತದಲ್ಲಿ 7ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಆರು ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಿನ್ನೆ (ಡಿ.4) ರಾತ್ರಿ 11.30ರ...

ವರುಣನ ಅಬ್ಬರಕ್ಕೆ ತಮಿಳುನಾಡು ತತ್ತರ : ಐದು ಮಂದಿ ಸಾವು

Newsics.com ತಮಿಳುನಾಡು : ಮಿಚೌಂಗ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಧಾರಾಕಾರ ಮಳೆಯಿಂದಾಗಿ ಇಡೀ ಚೆನ್ನೈ ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮಿಚೌಂಗ್ ಚಂಡಮಾರುತದಿಂದಾಗಿ ಇಲ್ಲಿಯವರೆಗೆ ಐವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಚೆನ್ನೈನಲ್ಲಿ ವೇಗವಾಗಿ ಬೀಸುತ್ತಿರುವ ಗಾಳಿ...
- Advertisement -
error: Content is protected !!