ಮುಂಬೈ: ಮಹಾರಾಷ್ಟ್ರದಲ್ಲಿನ ರಾಜಕೀಯ ಕ್ರಾಂತಿ ಕುರಿತು ಇಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡುವ ಸಾಧ್ಯತೆಯಿದೆ. ತರಾತುರಿಯಲ್ಲಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಎನ್ ಸಿ ಪಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು. ಭಾನುವಾರ ತುರ್ತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿ. ರಮಣ ನೇತೃತ್ವದ ಪೀಠ ರಾಜ್ಯಪಾಲರ ಆಹ್ವಾನ ಮತ್ತು ಶಾಸಕರ ಬೆಂಬಲ ಪತ್ರ ದಾಖಲೆ ಸಲ್ಲಿಸುವಂತೆ ನಿರ್ದೇಶನ ನೀಡಿತ್ತು. ಇಂದು ಬೆಳಗ್ಗೆ 10.30ರೊಳಗೆ ಮಹಾರಾಷ್ಟ್ರ ಸರ್ಕಾರ ಈ ದಾಖಲೆಗಳನ್ನು ಸಲ್ಲಿಸಬೇಕಾಗಿದೆ. ಇದನ್ನು ಪರಿಶೀಲಿಸಿದ ಬಳಿಕ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡುವ ಸಾಧ್ಯತೆಯಿದೆ. ವಿಧಾನಸಭೆಯಲ್ಲಿ ಬಿಜೆಪಿ ತಕ್ಷಣ ತನ್ನ ಬಹುಮತ ಸಾಬೀತುಪಡಿಸಬೇಕು. ವಿಳಂಬ ಸಲ್ಲದು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಮತ್ತಷ್ಟು ಸುದ್ದಿಗಳು
ಸಹೋದರಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿತ
Newsics.com
ನವದೆಹಲಿ: ಸಹೋದರಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ 17 ವರ್ಷ ಪ್ರಾಯದ ಹುಡುಗನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಗಂಭೀರ ಹಲ್ಲೆ ನಡೆಸಿದ್ದಾರೆ.
ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಬಾಲಕನ ಸ್ಥಿತಿ ಅತ್ಯಂತ...
20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕ ಅಮಾನತು
newsics.com
ಕೊಚ್ಚಿ: ಕೇರಳದ ದೇವಸ್ಥಾನವೊಂದರಲ್ಲಿ 20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕರೊಬ್ಬರನ್ನು ಅಮಾನತು ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿಯ ನೀತಿಗೆ ವಿರುದ್ದವಾಗಿ ಅರ್ಚಕರು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಕೊಚ್ಚಿ ಸಮೀಪದ ಮಾಚಾಡ್ ತಿರುವಣ್ಣಿಕಾವ್ ದೇವಸ್ಥಾನದಲ್ಲಿ...
ಜಲ್ಲಿಕಟ್ಟು ವೇಳೆ ಅನಾಹುತ: ನಾಲ್ಕು ಮಂದಿ ಸಾವು
newsics.com
ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಮತ್ತೊಮ್ಮೆ ದುರಂತ ಸಂಭವಿಸಿದೆ.ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 90ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ
ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ...
ದೆಹಲಿಯ ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ
newsics.com
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಪ್ರತಾಪ ನಗರದಲ್ಲಿರುವ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.
ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿವೆ
ವಿದ್ಯುತ್...
ಅಂಬಾನಿ ಮನೆ ಬಳಿ ಸ್ಪೋಟಕ ವಾಹನ ಪತ್ತೆ: ತನಿಖೆ ಆರಂಭಿಸಿದ ಎನ್ಐಎ
newsics.comಮುಂಬೈ: ರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿ ಅವರ ದಕ್ಷಿಣ ಮುಂಬೈ ನಿವಾಸದ ಬಳಿ ಗುರುವಾರ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೈಗೆತ್ತಿಕೊಂಡಿದೆ.ಸ್ಫೋಟಕಗಳಿದ್ದ ಈ...
ಮಾರ್ಚ್ 31ರವರೆಗೂ ಈಗಿನ ಕೋವಿಡ್ ನಿಯಮಗಳೇ ಅನ್ವಯ
newsics.com ನವದೆಹಲಿ: ಈಗಿರುವ ಕೋವಿಡ್-19 ಮಾರ್ಗಸೂಚಿಗಳೇ ಮಾರ್ಚ್ 31ರವರೆಗೂ ಮುಂದುವರಿಯಲಿವೆ ಎಂದು ಗೃಹ ಸಚಿವಾಲಯ ಶುಕ್ರವಾರ ತಿಳಿಸಿದೆ.ಕೋವಿಡ್- 19 ಸಾಂಕ್ರಾಮಿಕ ನಿಯಂತ್ರಣ, ಹರಡುವಿಕೆಯನ್ನು ತಡೆಗಟ್ಟಲು ಜನವರಿ 27 ರಂದು ಹೊರಡಿಸಲಾಗಿರುವ...
ಅಸ್ಸಾಂ ಪೋಲಿಸ್ ಡಿಎಸ್ಪಿ’ಆಗಿ ಅಥ್ಲೆಟಿಕ್ ಪಟು ಹಿಮಾದಾಸ್ ನೇಮಕ
newsics.com
ಗುವಾಹಟಿ: ಅಥ್ಲೆಟಿಕ್ ಸ್ಟಾರ್ ಹಿಮಾ ದಾಸ್ (21) ಅವರನ್ನು ಅಸ್ಸಾಂ ಪೊಲೀಸ್ ಉಪ ಅಧೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಈ ವೇಳೆ ಮಾತನಾಡಿದ ದಾಸ್ "ಈ ಕ್ಷಣವು ಬಾಲ್ಯದ ಕನಸು ನನಸಾದ ಸಮಯ" ಎಂದಿದ್ದಾರೆ.
ಅಸ್ಸಾಂ...
ಚಳಿಗಾಲದ ಬಳಿಕ ಪೆಟ್ರೋಲಿಯಂ ದರ ಇಳಿಕೆ ಸಾಧ್ಯತೆ: ಧರ್ಮೇಂದ್ರ ಪ್ರಧಾನ್
newsics.com
ನವದೆಹಲಿ: ದೇಶದಲ್ಲಿಪೆಟ್ರೋಲಿಯಂ ಉತ್ಪನ್ನಗಳ ದರ ಚಳಿಗಾಲದ ಬಳಿಕ ಕುಸಿಯಲಿದೆ ಎಂದು ಪೆಟ್ರೋಲಿಯಂ ಖಾತೆ ಸಚಿವ ಧರ್ಮೆಂದ್ರ ಪ್ರಧಾನ್ ಹೇಳಿದ್ದಾರೆ. ದೇಶದಲ್ಲಿ ಸದ್ಯ ಅಂತಾರಾಷ್ಟ್ರೀಯ ಮಾರುಕಟ್ಟೆ ದರ ಆಧರಿಸಿ ಬೆಲೆ ನಿಗದಿಪಡಿಸಲಾಗುತ್ತಿದೆ.
ಚಳಿಗಾಲ ಕೊನೆಗೊಳ್ಳುವ ತನಕ...
Latest News
ಸಹೋದರಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿತ
Newsics.com
ನವದೆಹಲಿ: ಸಹೋದರಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ 17 ವರ್ಷ ಪ್ರಾಯದ ಹುಡುಗನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಗಂಭೀರ ಹಲ್ಲೆ ನಡೆಸಿದ್ದಾರೆ.
ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ಈ ಘಟನೆ...
Home
20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕ ಅಮಾನತು
Newsics -