ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನಾ ನೇತೃತ್ವದ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. 35 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಂಬೈ ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎನ್ ಸಿ ಪಿ ನಾಯಕ ಅಜಿತ್ ಪವಾರ್, ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು. 38 ದಿನಗಳಲ್ಲಿ ಎರಡನೇ ಬಾರಿಗೆ ಉಪ ಮುಖ್ಯಮಂತ್ರಿ ಪಟ್ಟ ಅಜಿತ್ ಪವಾರ್ ಅವರನ್ನು ಹುಡುಕಿಕೊಂಡು ಬಂದಿದೆ