ಮುಂಬೈ: ಮಹಾರಾಷ್ಟ್ರದ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದೆ. ಮೂರು ಅಂಗ ಪಕ್ಷಗಳ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರಲ್ಲಿ ಎನ್ ಸಿ ಪಿ 16 ಮತ್ತು ಕಾಂಗ್ರೆಸ್ ನ 12 ಶಾಸಕರು ಸೇರಿದ್ದಾರೆ. ಎನ್ ಸಿ ಪಿ ಹಿರಿಯ ನಾಯಕ ಅಜಿತ್ ಪವಾರ್ ಉಪ ಮುಖ್ಯಮಂತ್ರಿ ಪಟ್ಟ ಅಲಂಕರಿಸುವ ಸಾಧ್ಯತೆಗಳಿವೆ