ನವದೆಹಲಿ; ಇಂಡಿಗೋ ಏರ್ ಲೈನ್ಸ್ ಮಾ. 5ರಿಂದ ಬೆಂಗಳೂರು- ಆಗ್ರಾ ವಿಮಾನ ಸೇವೆಯನ್ನು ಆರಂಭಿಸಲಿದೆ. ಇದು ಇಂಡಿಗೋ ವಿಮಾನ ಸಂಸ್ಥೆಯ 86ನೇ ನಿಲ್ದಾಣವಾಗಲಿದೆ. ಉಡಾಣ್ ಯೋಜನೆಯಡಿ ಆರಂಭಗೊಳ್ಳಿರುವ ಈ ವಿಮಾನ ತಡೆರಹಿತ ಸೇವೆಯಾಗಿರಲಿದೆ.
ಮತ್ತಷ್ಟು ಸುದ್ದಿಗಳು
ಸಾಮಾಜಿಕ ಜಾಲತಾಣಗಳಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ
newsics.com
ನವದೆಹಲಿ: ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು...
ಪತಿಯ ಮೃತದೇಹವನ್ನು ಮನೆಯೊಳಗೆ ದಹನ ಮಾಡಿದ ಮಾನಸಿಕ ಅಸ್ವಸ್ಥ ಹೆಂಡತಿ
newsics.com
ಕರ್ನೂಲು: ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಹಿಳೆಯೊಬ್ಬರು ತಮ್ಮ ಪತಿಯ ಮೃತದೇಹವನ್ನು ಏಕಾಂಗಿಯಾಗಿ ಮನೆಯಲ್ಲಿಯೇ ದಹನ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾತಿಕೊಂಡ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಲಿತಮ್ಮ ಎಂಬವರ ಪತಿ...
ನೀಲಿ ಬಣ್ಣದ ಬಿಕಿನಿ ತೊಟ್ಟು ಹಾಟ್ ಫೋಟೋ ಹಂಚಿಕೊಂಡ ಕಣ್ಸನ್ನೆ ಬೆಡಗಿ
newsics.com
ಮಾಲಿವುಡ್ ನಟಿ ಪ್ರಿಯಾ ವಾರಿಯರ್ ಸದ್ಯ ಮಾಲ್ಡೀವ್ಗೆ ಹಾರಿದ್ದಾರೆ. ಕಡಲ ಕಿನಾರೆಯಲ್ಲಿ ಸಖತ್ ಮೋಜು- ಮಸ್ತಿ ಮಾಡುತ್ತಾ ಕಾಲು ಕಳೆಯುತ್ತಿರುವ ನಟಿಯ ಹಾಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
'ಒರು ಅಡಾರ್ ಲವ್'...
ಸಾಮೂಹಿಕ ವಿವಾಹದಲ್ಲಿ ವಧು-ವರರಿಗೆ ಗರ್ಭನಿರೋಧಕ ಮಾತ್ರೆ, ಕಾಂಡೋಮ್ ಗಿಫ್ಟ್!
newsics.com
ಭೋಪಾಲ್: ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ನಡೆದ ಸಾಮೂಹಿಕ ವಿವಾಹ ಮಹೋತ್ಸವ ಸಮಾರಂಭದಲ್ಲಿ ವಧು-ವರರಿಗೆ ಕಾಂಡೋಮ್ಗಳು, ಗರ್ಭನಿರೋಧಕ ಮಾತ್ರೆಗಳು ಮತ್ತು ಮೇಕಪ್ ಬಾಕ್ಸ್ಗಳಿರುವ ಕಿಟ್ಗಳನ್ನು ನೀಡಲಾಗಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್...
ಅಮೃತಸರ್ ಬಳಿ ಭೀಕರ ಅಪಘಾತ :7 ಸಾವು, ನಾಲ್ವರಿಗೆ ಗಂಭೀರ ಗಾಯ
newsics.com
ಜಮ್ಮು: ಖಾಸಗಿ ಬಸ್ಸೊಂದು ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ 7 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದ ಅಮೃತಸರ್-ಕತ್ರಾ ರಸ್ತೆಯಲ್ಲಿ ಇಂದು (ಮೇ 30) ನಸುಕಿನ ಜಾವ ನಡೆದಿದೆ.
ಅಮೃತರಸರದಿಂದ ಬರುತ್ತಿದ್ದ ಬಸ್, ಕತ್ರಾ...
ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್ ಶಾಸಕ ಟಿಎಂಸಿ ಸೇರ್ಪಡೆ
newsics.com
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಏಕೈಕ ಕಾಂಗ್ರೆಸ್ ಶಾಸಕ ಬೇರಾನ್ ಬಿಸ್ವಾಸ್ ಅವರು ಸೋಮವಾರ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಆಡಳಿತ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾದರು.
ಮುರ್ಷಿದಾಬಾದ್...
ಚೆನ್ನೈ ಸೂಪರ್ ಕಿಂಗ್ಸ್ ಮುಡಿಗೆ 2023ರ ಐಪಿಎಲ್ ಟ್ರೋಫಿ
newsics.com
ಅಹ್ಮದಾಬಾದ್: ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಬೃಹತ್ ಮೊತ್ತದ ಹೊರತಾಗಿಯೂ ಗುಜರಾತ್ ಟೈಟನ್ಸ್ ತಂಡ ಮುಗ್ಗರಿಸಿದ್ದು, ಮತ್ತೆ ಐಪಿಎಲ್ ಟ್ರೋಫಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಡಿಗೇರಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ತಂಡ...
ಹೊಲದಲ್ಲಿ ಉಳುಮೆ ಮಾಡುತ್ತಲೇ ಸಿಡಿಲಿಗೆ ಬಲಿಯಾದ ರೈತರು
newsics.com
ಬಳ್ಳಾರಿ : ಇಂದು ಸುರಿದ ಸಂಜೆ ಮಳೆಗೆ ವಿಜಯಪುರ ಹಾಗೂ ಬಳ್ಳಾರಿಯಲ್ಲಿ ಉಳುಮೆ ಮಾಡುತ್ತಿದ್ದ ರೈತರು ಹೊಲದಲ್ಲಿಯೇ ಸಾವನ್ನಪ್ಪಿದ್ದಾರೆ.
ವಿಜಯಪುರ ತಾಲೂಕಿನ ಕಿರಶ್ಯಾಳ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ಯುವ ರೈತನೊಬ್ಬ...
vertical
Latest News
ಸಾಮಾಜಿಕ ಜಾಲತಾಣಗಳಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ
newsics.com
ನವದೆಹಲಿ: ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ...
Home
ಪತಿಯ ಮೃತದೇಹವನ್ನು ಮನೆಯೊಳಗೆ ದಹನ ಮಾಡಿದ ಮಾನಸಿಕ ಅಸ್ವಸ್ಥ ಹೆಂಡತಿ
newsics.com
ಕರ್ನೂಲು: ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಹಿಳೆಯೊಬ್ಬರು ತಮ್ಮ ಪತಿಯ ಮೃತದೇಹವನ್ನು ಏಕಾಂಗಿಯಾಗಿ ಮನೆಯಲ್ಲಿಯೇ ದಹನ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾತಿಕೊಂಡ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಲಿತಮ್ಮ ಎಂಬವರ ಪತಿ...
Home
Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!
newsics.com
ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ.
ಭಾನುವಾರದ ಎಪಿಸೋಡ್ ಮುಗಿದ ಎರಡೇ ದಿನಕ್ಕೆ ಅಂದರೆ ಮಂಗಳವಾರದಂದು...