ಮುಂಬೈ: ಸಮಾಜವಾದಿ ಪಕ್ಷದ ಸಂಸ್ಥಾಪಕ ಹಾಗೂ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರು ಹೊಟ್ಟೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
80 ವರ್ಷದ ಮುಲಾಯಂ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.