ಮುಂಬೈ: ಸಾಮಾಜಿಕ ಜಾಲ ತಾಣಗಳಾದ ವಾಟ್ಸ್ ಆಫ್ ಮತ್ತು ಇನ್ನಿತರ ಮಾರ್ಗಗಳ ಮೂಲಕ ನಡೆಸಲಾಗುತ್ತಿದ್ದ ಹೈ ಟೆಕ್ ವೇಶ್ಯಾವಟಿಕೆ ಜಾಲವನ್ನು ಮುಂಬೈ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಪ್ರಕರಣದ ಕಿಂಗ್ ಪಿನ್ ಜಯೇಶ್ ಬೋರಾ ಎಂಬಾಂತ ತಲೆ ಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ,