ನವದೆಹಲಿ: ಪ್ರಧಾನಿ ಮೋದಿ ಮಾಡಿರುವ ಟ್ವೀಟ್ ಗೋಲ್ಡನ್ ಟ್ವೀಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಸಂದರ್ಭದಲ್ಲಿ ಮೋದಿ ಈ ಟ್ವೀಟ್ ಮಾಡಿದ್ದರು. ಮೇ 23, ಮಧ್ಯಾಹ್ನ 2.42ಕ್ಕೆ ಮಾಡಿದ ಈ ಟ್ವೀಟ್ ಸಂಚಲನವನ್ನೇ ಸೃಷ್ಟಿಸಿತ್ತು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ವಿಜಯಿ ಭಾರತ ಎಂದು ಟ್ವೀಟ್ ಮಾಡಿದ್ದರು. ಇದು 2019ನೇ ಸಾಲಿನ ಗೋಲ್ಡನ್ ಟ್ವೀಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 4.20 ಲಕ್ಷ ಮಂದಿ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರೇ, 1.17 ಲಕ್ಷ ಮಂದಿ ರೀ ಟ್ವೀಟ್ ಮಾಡಿದ್ದರು
ಮತ್ತಷ್ಟು ಸುದ್ದಿಗಳು
ಸಸ್ಯಾಹಾರಿಗಳಿಗೆ ಕೊರೋನಾ ಸೋಂಕಿನ ಅಪಾಯ ಕಡಿಮೆ-ವರದಿ
newsics.com
ನವದೆಹಲಿ: ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ತನ್ನ ಸುಮಾರು 40 ಸಂಸ್ಥೆಗಳಲ್ಲಿ ನಡೆಸಿದ ಹೊಸ ಸಮೀಕ್ಷೆಯಲ್ಲಿ, ಧೂಮಪಾನಿಗಳು ಮತ್ತು ಸಸ್ಯಾಹಾರಿಗಳಲ್ಲಿ ಕಡಿಮೆ ಸಿರೊಪೊಸಿಟಿವಿಟಿ ಹೊಂದಿರುವುದು ಕಂಡುಬಂದಿದ್ದು, ಅವರು ಕೊರೋನಾವೈರಸ್...
ಮತ್ತೆ ಏರಿದ ಪೆಟ್ರೋಲ್, ಡೀಸೆಲ್ ಬೆಲೆ
newsics.com
ನವದೆಹಲಿ: ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 85 ರೂಗೆ ಏರಿಕೆಯಾಗಿದೆ. ಡಿಸೇಲ್ ದರ 25ಪೈಸೆ ಏರಿಕೆಯಾಗಿದ್ದು ಪ್ರತೀ ಲೀ.ಗೆ 75.38 ರೂ ತಲುಪಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 88.07ರೂ.ಆಗಿದೆ.
ರಾಜ್ಯ ಒಡೆತನದ...
ಷೇರುಪೇಟೆ: 800ಕ್ಕೂ ಹೆಚ್ಚು ಪಾಯಿಂಟ್ಸ್ ಜಿಗಿದ ಸೆನ್ಸೆಕ್ಸ್
newsics.com ನವದೆಹಲಿ: ಭಾರತೀಯ ಷೇರುಪೇಟೆಯ ಏರಿಳಿತದ ಓಟ ಮುಂದುವರಿದಿದೆ. ಮಂಗಳವಾರ(ಜ.19) ಸೆನ್ಸೆಕ್ಸ್ ಮತ್ತು ನಿಫ್ಟಿ ಭಾರೀ ಜಿಗಿತ ಕಂಡಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 834 ಪಾಯಿಂಟ್ಸ್ ಏರಿಕೆಗೊಂಡರೆ, ನಿಫ್ಟಿ 14,500ರ...
ಹಕ್ಕಿಜ್ವರ ಆತಂಕ : ಕೆಂಪುಕೋಟೆ ಬಳಿ ಸಾವನ್ನಪ್ಪಿದ ಕಾಗೆಗಳ ವರದಿ ಪಾಸಿಟಿವ್
newsics.com
ನವದೆಹಲಿ: ಕೆಂಪು ಕೋಟೆಯ ಬಳಿ ಕೆಲದಿನಗಳ ಹಿಂದೆ ಸತ್ತ ಕಾಗೆಗಳ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಹಕ್ಕಿ ಜ್ವರದ ಆತಂಕ ಕೆಂಪುಕೋಟೆಯ ಸುತ್ತ ಮನೆಮಾಡಿದೆ. ಜ.26ರವರೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ...
ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ‘ಪರಾಕ್ರಮ ದಿನ’ವಾಗಿ ಆಚರಣೆ – ಭಾರತ ಸರ್ಕಾರ
newsics.com
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜ.23ರಂದು 'ಪರಾಕ್ರಮ ದಿನ' (ಶೌರ್ಯ ದಿನ)ವೆಂದು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಈ ಕುರಿತು ಕೇಂದ್ರ ಸಂಸ್ಕೃತಿ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಮಹಾ ಸ್ವಾತಂತ್ರ್ಯ...
ಬಾರ್ಡರ್ -ಗವಾಸ್ಕರ್ ಟ್ರೋಫಿ: ಭಾರತಕ್ಕೆ ಐತಿಹಾಸಿಕ ಸರಣಿ ಗೆಲುವು
newsics.com
ಬ್ರಿಸ್ಬೇನ್ : ಬಾರ್ಡರ್ - ಗವಾಸ್ಕರ್ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತತಂಡ ಆಸ್ಟ್ರೇಲಿಯಾ ವಿರುದ್ಧ 2-1 ಅಂತರದಿಂದ ರೋಚಕ ಜಯ ಗಳಿಸಿದೆ.
4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಜಯ ಐತಿಹಾಸಿಕ...
ಸಚಿವ ಶ್ರೀಪಾದ್ ನಾಯಕ್ ಆಸ್ಪತ್ರೆಯಿಂದ ಬಿಡುಗಡೆ
newsics.com
ಗೋವಾ: ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾದ್ ನಾಯಕ್ (68 ) ಅವರನ್ನು ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಯಲ್ಲಾಪುರದಿಂದ ಗೋಕರ್ಣಕ್ಕೆ ಹೋಗುವಾಗ ಜ.11 ರಂದು ಚಾಲಕನ ನಿಯಂತ್ರಣ ತಪ್ಪಿ ನಡೆದ...
ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ: ಮೂವರಿಗೆ ಗಾಯ
newsics.com
ಮುಂಬೈ: ಮುಂಬೈನ ಸಾಕಿ ನಾಕಾ ಪ್ರದೇಶದ ಅಂಗಡಿಯಲ್ಲಿ ಮಂಗಳವಾರ (ಜ.19) 11ಗಂಟೆಯ ಹೊತ್ತಿಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಮೂರು ಜನರು ಗಾಯಗೊಂಡಿದ್ದು ,ನಗರದ ರಾಜವಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ...
Latest News
ಕಬ್ಬನ್’ಪಾರ್ಕ್’ನಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣ ಕಾರ್ಯ ಆರಂಭ
newsics.com
ಬೆಂಗಳೂರು: ಸುಮಾರು ಒಂದು ವರ್ಷದ ನಂತರ ಕಬ್ಬನ್ ಪಾರ್ಕ್ನಲ್ಲಿ ಸ್ಮಾರ್ಟ್ ಸಿಟಿ ಕೆಲಸ ಭಾನುವಾರ (ಜ.17) ಪ್ರಾರಂಭವಾಗಿದೆ. ಸದ್ಯ ಉದ್ಯಾನವನದ ಮೂಲಕ 4 ಕಿ.ಮೀ ನಡಿಗೆ...
Home
ಮಾರ್ಚ್ ಮೊದಲ ವಾರ ಬಜೆಟ್- ಸಿಎಂ
NEWSICS -
newsics.com ಕುಂದಾಪುರ(ಉಡುಪಿ): ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಕುಂಭಾಶಿಯ ಆನೆಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಡುಪಿಯ ಧಾರ್ಮಿಕ ಪ್ರವಾಸದಲ್ಲಿ ಸಕಾಲಕ್ಕೆ...
Home
ಸಸ್ಯಾಹಾರಿಗಳಿಗೆ ಕೊರೋನಾ ಸೋಂಕಿನ ಅಪಾಯ ಕಡಿಮೆ-ವರದಿ
newsics.com
ನವದೆಹಲಿ: ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ತನ್ನ ಸುಮಾರು 40 ಸಂಸ್ಥೆಗಳಲ್ಲಿ ನಡೆಸಿದ ಹೊಸ ಸಮೀಕ್ಷೆಯಲ್ಲಿ, ಧೂಮಪಾನಿಗಳು ಮತ್ತು ಸಸ್ಯಾಹಾರಿಗಳಲ್ಲಿ ಕಡಿಮೆ ಸಿರೊಪೊಸಿಟಿವಿಟಿ ಹೊಂದಿರುವುದು ಕಂಡುಬಂದಿದ್ದು, ಅವರು ಕೊರೋನಾವೈರಸ್...