Saturday, February 27, 2021

ಯಾರು ಸುಳ್ಳು ಹೇಳುತ್ತಾರೆ? ನೀವೇ ನಿರ್ಧರಿಸಿ ಎಂದ ರಾಹುಲ್

ಗುವಾಹಟಿ: ಬಂಧನ ಕೇಂದ್ರಗಳ ಸ್ಛಾಪನೆ ಸಂಬಂಧ ಯಾರು ಸುಳ್ಳು ಹೇಳುತ್ತಾರೆ ಎಂಬುದನ್ನು ನೀವೇ ನಿರ್ಧರಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.  ದೇಶದಲ್ಲಿ ಯಾವುದೇ ಬಂಧನ ಕೇಂದ್ರ ನಿರ್ಮಿಸಲಾಗುತ್ತಿಲ್ಲ ಎಂದು ಪ್ರಧಾನಿ  ನರೇಂದ್ರ ಮೋದಿ ಹೇಳಿದ್ದಾರೆ. ಈ ಸಂಬಂಧ ಅವರು ನೀಡಿದ ಹೇಳಿಕೆ ಇರುವ ವಿಡೀಯೋ ಒಂದನ್ನು  ಟ್ವಿಟರ್ ನಲ್ಲಿ ಪೋಸ್ಚ್ ಮಾಡಿದ್ದೇನೆ. ಅದೇ ವೀಡಿಯೋದಲ್ಲಿ ಬಂಧನ ಕೇಂದ್ರದ ಚಿತ್ರಗಳು ಕೂಡ ಇವೆ. ಈ ಹಿನ್ನೆಲೆಯಲ್ಲಿ ಯಾರು ಸುಳ್ಳು ಹೇಳುತ್ತಾರೆ ಎಂಬುದನ್ನು ನೀವೇ ನಿರ್ಧರಿಸಿ ಎಂದು ರಾಹುಲ್ ತಿರುಗೇಟು ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಸಹೋದರಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿತ

Newsics.com ನವದೆಹಲಿ: ಸಹೋದರಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ 17 ವರ್ಷ ಪ್ರಾಯದ ಹುಡುಗನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಗಂಭೀರ ಹಲ್ಲೆ ನಡೆಸಿದ್ದಾರೆ. ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ಈ ಘಟನೆ...

20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕ ಅಮಾನತು

newsics.com ಕೊಚ್ಚಿ: ಕೇರಳದ ದೇವಸ್ಥಾನವೊಂದರಲ್ಲಿ 20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕರೊಬ್ಬರನ್ನು ಅಮಾನತು ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿಯ ನೀತಿಗೆ  ವಿರುದ್ದವಾಗಿ ಅರ್ಚಕರು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಕೊಚ್ಚಿ ಸಮೀಪದ ಮಾಚಾಡ್ ತಿರುವಣ್ಣಿಕಾವ್ ದೇವಸ್ಥಾನದಲ್ಲಿ...

ಜಲ್ಲಿಕಟ್ಟು ವೇಳೆ ಅನಾಹುತ: ನಾಲ್ಕು ಮಂದಿ ಸಾವು

newsics.com ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಮತ್ತೊಮ್ಮೆ ದುರಂತ ಸಂಭವಿಸಿದೆ.ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 90ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ...
- Advertisement -
error: Content is protected !!