Thursday, December 1, 2022

ರಾಜ್ಯಪಾಲರ ಭೇಟಿಗೂ ಕ್ಯಾರೇ ಮಾಡದ ಉಪ ಕುಲಪತಿ

Follow Us

ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಮತ್ತೇ ಸುದ್ದಿಯಲ್ಲಿದ್ದಾರೆ. ಅವರು ಕೋಲ್ಕತ್ತ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದರು. ಈ  ಸಂದರ್ಭದಲ್ಲಿ ವಿಶ್ವ ವಿದ್ಯಾನಿಲಯ ಉಪ ಕುಲಪತಿ ಸೋನಾಲಿ ಚಕ್ರವರ್ತಿ ಸುಳಿವೇ ಇರಲಿಲ್ಲ. ಅವರ ಕಚೇರಿಗೆ ಬೀಗ ಹಾಕಲಾಗಿತ್ತು. ಹಿರಿಯ ಆಡಳಿತಾಧಿಕಾರಿಗಳು ನಾಪತ್ತೆಯಾಗಿದ್ದರು. ಉಪ ಕುಲಪತಿ ಎಲ್ಲಿದ್ದಾರೆ ಎಂದು ರಾಜ್ಯಪಾಲರು ಪ್ರಶ್ನಿಸಿದಾಗ  ನಮ್ಮಗೆ ಗೊತ್ತಿಲ್ಲ ಎಂಬ ಉತ್ತರ ಬಂತು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲರ ನಡುವೆ ಶೀತಲ ಸಮರ ನಡೆಯುತ್ತಿದೆ. ಈ ಘಟನೆ ಕೂಡ ಇದರ ಭಾಗ ಎಂದು ಹೇಳಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!