ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ರಚಿಸಲಿರುವ ಟ್ರಸ್ಟ್ ನಲ್ಲಿ ಬಿಜೆಪಿ ಸಚಿವರಿಗೆ ಸ್ಥಾನ ಕಲ್ಪಿಸಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ ಮಂದಿರ ಟ್ರಸ್ಟ್ ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಹಬ್ಬಿರುವ ವದಂತಿಗಳನ್ನು ಶಾ ತಿರಸ್ಕರಿಸಿದ್ದಾರೆ.
ರಾಮ ಮಂದಿರ ನಿರ್ಮಾಣ ಸಂಬಂಧ ಸುಪ್ರೀಂ ಕೋರ್ಟ್ ಆದೇಶವನ್ನು 90 ದಿನಗಳಲ್ಲಿ ಅನುಷ್ಟಾನಗೊಳಿಸಲಾಗುವುದು ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.
ರಾಮಮಂದಿರ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರಿಗೆ ಸ್ಥಾನವಿಲ್ಲ ; ಅಮಿತ್ ಶಾ
Follow Us