Monday, January 24, 2022

ರಾಷ್ಟ್ರೀಯ ಮಾನವ ಹಕ್ಕು ಆಯೋಗ ಇಂದು ಹೈದರಾಬಾದ್ ಗೆ

Follow Us

ನವದೆಹಲಿ: ಹೈದರಾಬಾದ್ ಎನ್ ಕೌಂಟರ್ ಕುರಿತಂತೆ ತನಿಖೆ ನಡೆಸಲು ರಾಷ್ಟ್ರೀಯ ಮಾನವ ಹಕ್ಕು ಆಯೋಗ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ. ಮಧ್ಯಾಹ್ನ ಹೈದರಾಬಾದ್ ಗೆ ಆಗಮಿಸಲಿರುವ ತಂಡದ ಸದಸ್ಯರು ಎನ್ ಕೌಂಟರ್ ನಡೆದ ಸ್ಥಳದ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಮೃತ ದೇಹ ಇರಿಸಲಾಗಿರುವ ಮೆಹಬೂಬ್ ನಗರ ಸರ್ಕಾರಿ ಆಸ್ಪತ್ರೆಗೆ ಕೂಡ ಭೇಟಿ ನೀಡಲಿದ್ದಾರೆ.  ಗುಂಡಿನ ಚಕಮಕಿ ಕುರಿತಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಯಲ್ಲಿ ಹೊಡೆದಾಡಿದ ಆಶಾ ಕಾರ್ಯಕರ್ತೆಯರು!

newsics.com ಪಾಟ್ನಾ : ನವಜಾತ ಶಿಶುವಿಗೆ ಚುಚ್ಚು ಮದ್ದು ನೀಡುವ ವಿಚಾರಕ್ಕೆ  ಇಬ್ಬರು ಮಹಿಳಾ ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಿಹಾರದ ಜಮುಯಿ ಸರ್ಕಾರಿ ಆಸ್ಪತ್ರೆಯಲ್ಲಿ ಈ...

ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ: ಇಂದಿನಿಂದಲೇ ಜಾರಿ

newsics.com ಬೆಂಗಳೂರು: ಸೋಮವಾರದಿಂದಲೇ(ಜ.24) ಜಾರಿಯಾಗುವಂತೆ ರಾಜ್ಯದಲ್ಲಿನ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ಸೆ.10ರಂದು ಹೊರಡಿಸಲಾಗಿದ್ದ ಜಿಲ್ಲಾ ಉಸ್ತುವಾರಿ ಪಟ್ಟಿ ರದ್ದು ಮಾಡಲಾಗಿದೆ. ಬೆಂಗಳೂರು...

ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್’ಗೆ ಕೊರೊನಾ ಸೋಂಕು

newsics.com ದೆಹಲಿ: ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕು ತಗುಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಕಳೆದ ಕೆಲವು ದಿನಗಳಿಂದ ನನ್ನ...
- Advertisement -
error: Content is protected !!