ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ –ಆರ್ ಬಿ ಐ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.
ಗುರುವಾರ ಐದನೇ ದ್ವೈ ಮಾಸಿಕ ನೀತಿ ಪ್ರಕಟಿಸಿದ ಆರ್ ಬಿ ಐ ಗವರ್ನರ್ ಶಕ್ತಿಕಾಂತ ದಾಸ್, ಹಣದುಬ್ಬರ ಮಿತಿಯೊಳಗಿರುವುದನ್ನು ಖಾತರಿಪಡಿಸಿಕೊಂಡು ಆರ್ಥಿಕ ಪುನಶ್ಚೇತನಕ್ಕೆ ರೆಪೋ ದರ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಪ್ರಸಕ್ತ ಸಾಲಿನ ಜೂನ್ – ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಆರ್ಥಿಕ ಪ್ರಗತಿ ಶೇ 4.5 ರಷ್ಟಿದ್ದು ಕಳೆದ ಆರು ವರ್ಷಗಳ ಕನಿಷ್ಠ ಮಟ್ಟಕ್ಕೆ ತಲುಪಿದೆ.
ರೆಪೋ ದರ – ಯಥಾಸ್ಥಿತಿ ಕಾಪಾಡಿಕೊಂಡ ಆರ್ ಬಿ ಐ
Follow Us