Monday, May 23, 2022

ರೇಪ್ ಹೆಚ್ಚಾಗಲು ಇಂಟರ್ ನೆಟ್ ಕಾರಣ – ಸಚಿವರ ವ್ಯಾಖ್ಯಾನ

Follow Us

ಜೈಪುರ: ದೇಶದಲ್ಲಿ ಅತ್ಯಾಚಾರಕ್ಕೆ ಇಂಟರ್ ನೆಟ್ ಕಾರಣ. ಅಲ್ಲಿ ಅಪರಾಧ ಮತ್ತು ಇನ್ನಿತರ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿ ದೊರೆಯುತ್ತದೆ. ಇದನ್ನು ಎಲ್ಲ ಕಲೆ ಹಾಕಿದ ಮಂದಿ ಅಪಾರಾಧ ಚಟುವಟಿಕೆಯಲ್ಲಿ ತೊಡಗುತ್ತಾರೆ. ಇದು ರಾಜಸ್ತಾನದ ಪ್ರಭಾವಿ ಸಚಿವ ಬಿ ಡಿ ಕಲ್ಲ ಅವರ ನುಡಿ ಮುತ್ತು. ಇಂಟರ್ನೆಟ್ ನ ಮಾಹಿತಿ ಪಡೆದ ಬಳಿಕ ಮನಸ್ಸು ಕಲುಷಿತಗೊಳ್ಳುತ್ತದೆ. ಇದು ದುಷ್ಟ ಕೃತ್ಯಕ್ಕೆ ಪ್ರೇರೇಪಿಸುತ್ತದೆ ಎಂದು ಸಚಿವ ಬಿ ಡಿ ಕಲ್ಲ ಹೇಳಿದ್ದಾರೆ. ಹೈದರಾಬಾದ್ ನಲ್ಲಿ ನಡೆದ ಅಮಾನವೀಯ ಘಟನೆಗೆ ಪ್ರತಿಕ್ರಿಯಿಸಿ ಕಲ್ಲ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೈಕ್​ ಪಾರ್ಕಿಂಗ್​​ ವಿಚಾರಕ್ಕೆ ಆರಂಭಗೊಂಡ ಗಲಾಟೆ ಕೊಲೆಯಲ್ಲಿ ಅಂತ್ಯ!

newsics.com ದ್ವಿಚಕ್ರ ವಾಹನವನ್ನು ನಿಲ್ಲಿಸುವ ವಿಚಾರಕ್ಕೆ ಶುರುವಾದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆಯು ಚಂಡೀಗಢದ ಮೋರಿ ಗೇಟ್​ ಪ್ರದೇಶದಲ್ಲಿ ನಡೆದಿದೆ. ಮೃತ ವ್ಯಕ್ತಿಯ ಜೊತೆಯಲ್ಲಿ ಜಗಳವಾಡಿದ ವ್ಯಕ್ತಿಯು ನಾಲ್ವರು...

ಆಣೆಕಟ್ಟಿನಲ್ಲಿ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ಆಯ ತಪ್ಪಿ ಬಿದ್ದ ವ್ಯಕ್ತಿ!

newsics.com ಯಾವುದೇ ಆಧಾರವಿಲ್ಲದೇ ಆಣೆಕಟ್ಟಿನ ಗೋಡೆಯನ್ನು ಹತ್ತಲು ಹೋದ ವ್ಯಕ್ತಿಯು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆಯು ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಆಣೆಕಟ್ಟಿನಲ್ಲಿ ನಡೆದಿದೆ. ಆಣೆಕಟ್ಟಿನಲ್ಲಿ ನೆರೆದಿದ್ದ ಪ್ರವಾಸಿಗರ ಎದುರು ಹುಚ್ಚು ಸಾಹಸ ಪ್ರದರ್ಶಿಸಲು ಮುಂದಾದ ವ್ಯಕ್ತಿಯು ಆಯತಪ್ಪಿ...

ಬೋನಿನಲ್ಲಿದ್ದ ಸಿಂಹದ ಜೊತೆ ಚೆಲ್ಲಾಟವಾಡುತ್ತಿದ್ದವನ ಬೆರಳುಗಳೇ ಕಟ್!

newsics.com ಹುಲಿ, ಸಿಂಹ ಹಾಗೂ ಚಿರತೆಗಳಂತಹ ಪ್ರಾಣಿಗಳ ಜೊತೆ ನಾವು ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಹ ಕಡಿಮೆಯೇ. ಆದರೆ ಇಲ್ಲೊಬ್ಬ ವ್ಯಕ್ತಿ ಸಿಂಹದ ಬೋನಿನಲ್ಲಿ ಕೈ ಹಾಕುವ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ತನ್ನ...
- Advertisement -
error: Content is protected !!