Saturday, December 10, 2022

ಲಕ್ನೋದಲ್ಲಿ ಇಂಟರ್ ನೆಟ್ ಸ್ಥಗಿತ

Follow Us

ಲಕ್ನೋ: ಪೌರತ್ವ ಕಿಡಿ ಹೋರಾಟ ಹಿಂಸೆಗೆ ತಿರುಗಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶ ರಾಜಧಾನಿ ಲಕ್ನೋದಲ್ಲಿ ಇಂಟರ್ ನೆಟ್  ಸೇವೆ ಸ್ಥಗಿತಗೊಳಿಸಲಾಗಿದೆ. ಡಿಸೆಂಬರ್ 25ರ ರಾತ್ರಿ ಎಂಟು ಗಂಟೆ ವರೆಗೆ ಇಂಟರ್ ನೆಟ್ ಸೇವೆ ತಡೆ ಹಿಡಿಯಲಾಗಿದೆ. ಪರಿಸ್ಥಿತಿ ಅವಲೋಕಿಸಿ ಈ ಸಂಬಂಧ ನಿರ್ಧಾರ ಪುನರ್ ಪರಿಶೀಲಿಸುವುದಾಗಿ  ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ತೃತೀಯ ಏಕದಿನ ಪಂದ್ಯ: ದ್ವಿಶತಕ ಬಾರಿಸಿದ ಈಶಾನ್ ಕಿಶನ್, ಭಾರತ ಬೃಹತ್ ಮೊತ್ತದತ್ತ

newsics.com ಢಾಕಾ:  ಬಾಂಗ್ಲಾ ವಿರುದ್ಧದ ಮೂರನೆ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಈಶಾನ್ ಕಿಶನ್ ದ್ವಿಶತಕ ಸಿಡಿಸಿದ್ದಾರೆ. ಇದೀಗ 210 ರನ್ ಬಾರಿಸಿ ಈಶಾನ್ ಕಿಶನ್...

ಡಿಸೆಂಬರ್ 15ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಭೇಟಿ

newsics.com ಬೆಂಗಳೂರು:  ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯ ಭೇಟಿ ನಿಗದಿ ಪಡಿಸಲಾಗಿದೆ. ಡಿಸೆಂಬರ್ 15ರಂದು...

ಕಾರ್ಕಳ ಬಳಿ ಭೀಕರ ಅಪಘಾತ: ದಂಪತಿ, ಮಗು ಸಹಿತ ಮೂವರ ಸಾವು

newsics.com ಮಂಗಳೂರು:  ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು...
- Advertisement -
error: Content is protected !!