ಮುಂಬೈ: ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಗೆ ಲೈಂಗಿಕ ಅಲ್ಪಸಂಖ್ಯಾತರ ಪಾತ್ರದಲ್ಲಿ ನಟಿಸಬೇಕೆನ್ನುವ ಆಸೆಯಂತೆ!
ಮುಂಬೈನಲ್ಲಿ ಸೋಮವಾರ ತಮ್ಮ ಹೊಸ ಚಿತ್ರ ’ದರ್ಬಾರ್’ ನ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ನಾನು 24 ವರ್ಷಗಳಲ್ಲಿ 160 ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ನನಗೆ ಈಗಲೂ ಲೈಂಗಿಕ ಅಲ್ಪಸಂಖ್ಯಾತರ ಪಾತ್ರದಲ್ಲಿ ನಟಿಸಬೇಕೆಂಬ ಆಸೆಯಿದೆ ಎಂದಿದ್ದಾರೆ.