ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಲೋಕಸಭೆಯ ಕಲಾಪವನ್ನು ಅನಿರ್ಧಿಷ್ಟಾವಧಿಯವರೆಗೆ ಮುಂದೂಡಲಾಯಿತು.
ಸದನವನ್ನು ಮುಂದೂಡುವ ಮೊದಲು, ಸ್ಪೀಕರ್ ಓಂ ಬಿರ್ಲಾ ಅವರು ಪ್ರಧಾನಿ ನರೇಂದ್ರ ಮೋದಿ, ಇತರ ಎಲ್ಲ ಪಕ್ಷಗಳ ಮುಖಂಡರು ಮತ್ತು ಸದಸ್ಯರಿಗೆ ಸದನದ ವ್ಯವಹಾರವನ್ನು ನಡೆಸುವಲ್ಲಿ ಸಹಕರಿಸಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.
ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ ೧೮ ರಿಂದ ಪ್ರಾರಂಭವಾಗಿತ್ತು.
ಲೋಕಸಭೆ ಸದನ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ
Follow Us