Friday, July 1, 2022

ವಾಜಪೇಯಿಗೆ ಪುಷ್ಪ ನಮನ

Follow Us

ನವದೆಹಲಿ:  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜಯಂತಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಹಲವು ಗಣ್ಯರು ವಾಜಪೇಯಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಜಪೇಯಿ ಸ್ಮಾರಕಕ್ಕೆ  ಪುಷ್ಪ ಗುಚ್ಚ ಇರಿಸಿ, ಅವರನ್ನು ಸ್ಮರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ , ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಈ  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಹೊಸದಾಗಿ 17,070 ಕೊರೋನಾ ಸೋಂಕು ಪ್ರಕರಣ, 23 ಜನರ ಸಾವು

newsics.com ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,070 ಕೊರೋನಾ ಪ್ರಕರಣ ವರದಿಯಾಗಿದೆ. ಕೊರೋನಾ ಸೋಂಕಿತರಾಗಿದ್ದ...

ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂಪಾಯಿ ಇಳಿಕೆ

newsics.com ನವದೆಹಲಿ: ಹೋಟೆಲ್ ಮಾಲಿಕರಿಗೆ ಸಿಹಿ ಸುದ್ದಿ. ಇದು ಬಳಕೆದಾರರಿಗೂ ಸ್ವೀಟ್  ನ್ಯೂಸ್. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ತೈಲ ಸಂಸ್ಥೆಗಳು 198 ರೂಪಾಯಿ ಕಡಿತ ಮಾಡಿವೆ. ಇಂದಿನಿಂದ...

ಶನಿವಾರ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚನೆ

newsics.com ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಲಿದ್ದಾರೆ. ಬಿಜೆಪಿ ಬೆಂಬಲಪಡೆದು ಏಕನಾಥ್ ಶಿಂಧೆ ಸರ್ಕಾರ ರಚಿಸಿದ್ದಾರೆ. ಶಿಂಧೆ ಬಣದಲ್ಲಿ 40ಕ್ಕೂ ಹೆಚ್ಚು ಶಾಸಕರು ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ...
- Advertisement -
error: Content is protected !!