ಮುಂಬೈ: ದೇಶದಲ್ಲಿ ವಿದ್ಯಾರ್ಥಿಗಳಿಗಿಂತ ಹೆಚ್ಚಾಗಿ ದನಗಳಿಗೆ ಹೆಚ್ಚು ರಕ್ಷಣೆ ಸಿಗುತ್ತಿರುವ ಹಾಗೆ ಭಾಸವಾಗುತ್ತಿದೆ ಎಂದು ನಟಿ ಟ್ವಿಂಕಲ್ ಖನ್ನಾ ಹೇಳಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಿಂಸೆಯ ಮೂಲಕ ಜನರ ಧ್ವನಿಯನ್ನು ಹತ್ತಿಕ್ಕುವ ಯತ್ನ ನಡೆಸಲಾಗುತ್ತಿದೆ. ಇದರಲ್ಲಿ ಯಶಸ್ಸು ಸಿಗದು. ಇನ್ನಷ್ಟು ಪ್ರತಿಭಟನೆ ನಡೆಯುವ ಸಾಧ್ಯತೆಗಳಿವೆ ಎಂದು ಟ್ವಿಂಕಲ್ ಖನ್ನಾ ಅಭಿಪ್ರಾಯಪಟ್ಟಿದ್ದಾರೆ
ಮತ್ತಷ್ಟು ಸುದ್ದಿಗಳು
ಪುಷ್ಪಾ 2 ಶೂಟಿಂಗ್ ಮುಗಿಸಿ ವಾಪಸ್ ತೆರಳಿದ್ದ ಕಲಾವಿದರ ಬಸ್ ಅಪಘಾತ
newsics.com
ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ 2' ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತೆಲಂಗಾಣದ ನೆಲ್ಗೊಂಡ ಜಿಲ್ಲೆ ಹೈದರಾಬಾದ್-ವಿಜಯವಾಡ ಹೈವೇಯಲ್ಲಿ ಈ...
ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು
newsics.com
ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರೆಹಮಾನ್...
ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ
newsics.com
ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....
ಸಾಮಾಜಿಕ ಜಾಲತಾಣಗಳಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ
newsics.com
ನವದೆಹಲಿ: ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು...
ಪತಿಯ ಮೃತದೇಹವನ್ನು ಮನೆಯೊಳಗೆ ದಹನ ಮಾಡಿದ ಮಾನಸಿಕ ಅಸ್ವಸ್ಥ ಹೆಂಡತಿ
newsics.com
ಕರ್ನೂಲು: ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಹಿಳೆಯೊಬ್ಬರು ತಮ್ಮ ಪತಿಯ ಮೃತದೇಹವನ್ನು ಏಕಾಂಗಿಯಾಗಿ ಮನೆಯಲ್ಲಿಯೇ ದಹನ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾತಿಕೊಂಡ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಲಿತಮ್ಮ ಎಂಬವರ ಪತಿ...
ನೀಲಿ ಬಣ್ಣದ ಬಿಕಿನಿ ತೊಟ್ಟು ಹಾಟ್ ಫೋಟೋ ಹಂಚಿಕೊಂಡ ಕಣ್ಸನ್ನೆ ಬೆಡಗಿ
newsics.com
ಮಾಲಿವುಡ್ ನಟಿ ಪ್ರಿಯಾ ವಾರಿಯರ್ ಸದ್ಯ ಮಾಲ್ಡೀವ್ಗೆ ಹಾರಿದ್ದಾರೆ. ಕಡಲ ಕಿನಾರೆಯಲ್ಲಿ ಸಖತ್ ಮೋಜು- ಮಸ್ತಿ ಮಾಡುತ್ತಾ ಕಾಲು ಕಳೆಯುತ್ತಿರುವ ನಟಿಯ ಹಾಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
'ಒರು ಅಡಾರ್ ಲವ್'...
ಸಾಮೂಹಿಕ ವಿವಾಹದಲ್ಲಿ ವಧು-ವರರಿಗೆ ಗರ್ಭನಿರೋಧಕ ಮಾತ್ರೆ, ಕಾಂಡೋಮ್ ಗಿಫ್ಟ್!
newsics.com
ಭೋಪಾಲ್: ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ನಡೆದ ಸಾಮೂಹಿಕ ವಿವಾಹ ಮಹೋತ್ಸವ ಸಮಾರಂಭದಲ್ಲಿ ವಧು-ವರರಿಗೆ ಕಾಂಡೋಮ್ಗಳು, ಗರ್ಭನಿರೋಧಕ ಮಾತ್ರೆಗಳು ಮತ್ತು ಮೇಕಪ್ ಬಾಕ್ಸ್ಗಳಿರುವ ಕಿಟ್ಗಳನ್ನು ನೀಡಲಾಗಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್...
ಅಮೃತಸರ್ ಬಳಿ ಭೀಕರ ಅಪಘಾತ :7 ಸಾವು, ನಾಲ್ವರಿಗೆ ಗಂಭೀರ ಗಾಯ
newsics.com
ಜಮ್ಮು: ಖಾಸಗಿ ಬಸ್ಸೊಂದು ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ 7 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದ ಅಮೃತಸರ್-ಕತ್ರಾ ರಸ್ತೆಯಲ್ಲಿ ಇಂದು (ಮೇ 30) ನಸುಕಿನ ಜಾವ ನಡೆದಿದೆ.
ಅಮೃತರಸರದಿಂದ ಬರುತ್ತಿದ್ದ ಬಸ್, ಕತ್ರಾ...
vertical
Latest News
ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಜೂ.15ರವರೆಗೆ ಉಚಿತ ಪ್ರಯಾಣ
newsics.com
ಬೆಂಗಳೂರು: ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲಾ - ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡು ಪಾಸ್ ವಿತರಣೆ ಮಾಡುವವರೆಗೂ ಅಂದರೆ ಜೂನ್ 15ರವರೆಗೆ ಹಿಂದಿನ ವರ್ಷದ ಬಸ್ಪಾಸ್ಗಳು ಹಾಗೂ ಶಾಲೆ-...
Home
ಪುಷ್ಪಾ 2 ಶೂಟಿಂಗ್ ಮುಗಿಸಿ ವಾಪಸ್ ತೆರಳಿದ್ದ ಕಲಾವಿದರ ಬಸ್ ಅಪಘಾತ
newsics.com
ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ 2' ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತೆಲಂಗಾಣದ ನೆಲ್ಗೊಂಡ ಜಿಲ್ಲೆ ಹೈದರಾಬಾದ್-ವಿಜಯವಾಡ ಹೈವೇಯಲ್ಲಿ ಈ...
Home
ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು
newsics.com
ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರೆಹಮಾನ್...