ಸೀತಾಪುರ: ರಾಸಾಯನಿಕ ಕಾರ್ಖಾನೆಯೊಂದರಿಂದ ವಿಷಪೂರಿತ ಅನಿಲ ಸೋರಿಕೆಯಾದ ಪರಿಣಾಮ ಮೂವರು ಮಕ್ಕಳು ಸೇರಿ ಏಳು ಮಂದಿ ಮೃತಪಟ್ಟ ದುರಂತ ಉತ್ತರ ಪ್ರದೇಶದ ಸೀತಾಪುರದಲ್ಲಿ ಗುರುವಾರ ಸಂಭವಿಸಿದೆ.
ಬಿಸ್ವಾನ್ನಲ್ಲಿರುವ ಕಾರ್ಖಾನೆಯಿಂದ ಹೊರಹೋಗುವ ಪೈಪ್ಲೈನ್ನಿಂದ ಅನಿಲ ಸೋರಿಕೆಯಾಗಿದ್ದು, ಈ ವೇಳೆ ಕಾರ್ಖಾನೆಯಲ್ಲಿ ಮಲಗಿದ್ದವರು ಉಸಿರುಕಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ವಿಷಪೂರಿತ ಅನಿಲ ಸೋರಿಕೆ; ಉಸಿರುಗಟ್ಟಿ 7 ಮಂದಿ ಸಾವು
Follow Us