ಶಬರಿಮಲೆ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಪೂಜೆ ಇಂದು ನಡೆಯಲಿದೆ. ಬೆಳಿಗ್ಗೆ 10ರಿಂದ 11. 40 ರ ಮಧ್ಯೆ ಮಂಡಲ ಪೂಜೆ ನೆರವೇರಲಿದೆ. ರಾತ್ರಿ ಪೂಜೆಯ ಬಳಿಕ ದೇವಸ್ಥಾನದ ಬಾಗಿಲು ಮುಚ್ಚಲಾಗುವುದು. ಇದರೊಂದಿಗೆ ಮಂಡಲ ಪೂಜೆ ಅವಧಿ ಕೊನೆಗೊಳ್ಳಲಿದೆ. ಬಳಿಕ ಮಕರ ವಿಳಕ್ಕ್ ಗಾಗಿ ದೇವಸ್ಥಾನದ ಬಾಗಿಲನ್ನು ತೆರೆಯಲಾಗುವುದು. ಇದೇ ವೇಳೆ, ಮಂಡಲ ಪೂಜೆಗಾಗಿ ದಾಖಲೆ ಸಂಖ್ಯೆಯಲ್ಲಿ ಅಯ್ಯಪ್ಪ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದಾರೆ.
ಮತ್ತಷ್ಟು ಸುದ್ದಿಗಳು
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಶಿಫ್ಟ್
newsics.com ನವದೆಹಲಿ: ಲಂಡನ್ʼನ ಲಾರ್ಡ್ಸ್ʼನಲ್ಲಿ ನಡೆಯಬೇಕಿದ್ದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಸ್ಥಳಾಂತರವಾಗಿದೆ.ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ (ಮಾ.8) ಈ ಮಾಹಿತಿ ನೀಡಿದ್ದಾರೆ....
ಗುಜರಾತ್, ರಾಜಸ್ಥಾನದ ಮಾಜಿ ರಾಜ್ಯಪಾಲ ಅನ್ಶುಮಾನ್ ಸಿಂಗ್ ನಿಧನ
newsics.com
ಲಕ್ನೋ: ರಾಜಸ್ಥಾನ ಮತ್ತು ಗುಜರಾತಿನ ಮಾಜಿ ರಾಜ್ಯಪಾಲ, ರಾಜಸ್ಥಾನ ಹೈಕೋರ್ಟ್ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅನ್ಶುಮಾನ್ ಸಿಂಗ್ (85) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ (ಮಾ.8) ಲಕ್ನೋದಲ್ಲಿ ಕೊನೆಯುಸಿರೆಳೆದರು.
1999-2003ರ ನಡುವೆ...
ಮದುವೆಯಾಗುವುದಾಗಿ ನಂಬಿಸಿ ವೃದ್ಧನಿಗೆ 1.3 ಕೋಟಿ ರೂ. ವಂಚನೆ
newsics.com ಮುಂಬೈ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರು 73 ವರ್ಷದ ವೃದ್ಧರೊಬ್ಬರಿಗೆ 1.3 ಕೋಟಿ ರೂ. ವಂಚಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಈ ಸಂಬಂಧ ಮುಂಬೈನ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ...
ಮದುವೆಯಾಗಲು ನಿರಾಕರಣೆ: ಭಗ್ನ ಪ್ರೇಮಿಯಿದ ಯುವತಿ, ತಾಯಿಯ ಹತ್ಯೆ
newsics.com
ಆಗ್ರಾ: ಉತ್ತರ ಪ್ರದೇಶದಲ್ಲಿ ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಭಗ್ನ ಪ್ರೇಮಿಯೊಬ್ಬ ಹತ್ಯೆ ಮಾಡಿದ್ದಾನೆ. ಯುವತಿಯ ತಾಯಿ ಕೂಡ ಭಗ್ನ ಪ್ರೇಮಿ ನಡೆಸಿದ ದಾಳಿಯಂದ ಮೃತಪಟ್ಟಿದ್ದಾರೆ.
ಆಗ್ರಾದಲ್ಲಿ ಈ ಘಟನೆ ನಡೆದಿದೆ. ಗೋವಿಂದ್ ಎಂಬಾತ ಯುವತಿ...
ಸೇನಾ ನೇಮಕಾತಿ ಹಗರಣ: ಮೇಜರ್ ದರ್ಜೆಯ ಅಧಿಕಾರಿ ಬಂಧನ
newsics.com
ಪುಣೆ: ಭಾರತೀಯ ಸೇನೆಯಲ್ಲಿ ನಡೆದಿದೆಯೆನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪುಣೆ ಪೊಲೀಸರು ಹಿರಿಯ ಸೇನಾ ಅಧಿಕಾರಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೇಜರ್ ಹುದ್ದೆಯ ಅಧಿಕಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
ತಮಿಳುನಾಡಿನ ವೆಲ್ಲಿಂಗ್ಟನ್...
ಕೃಷಿ ನೀತಿಗೆ ವಿರೋಧ: ಪ್ರತಿಭಟನೆ ನಡೆಸಲು ರೈತ ಮಹಿಳೆಯರ ಆಗಮನ
newsics.com
ನವದೆಹಲಿ: ಕೇಂದ್ರದ ಕೃಷಿ ನೀತಿ ವಿರೋಧಿಸಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ 102ನೇ ದಿನಕ್ಕೆ ಕಾಲಿರಿಸಿದೆ. ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ.
ಪಂಜಾಬ್...
ಬಾಟ್ಲಾ ಎನ್ ಕೌಂಟರ್ ಪ್ರಕರಣ: ಇಂದು ನ್ಯಾಯಾಲಯ ತೀರ್ಪು
newsics.com
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆದ ಬಾಟ್ಲಾ ಎನ್ ಕೌಂಟರ್ ಪ್ರಕರಣ ಕುರಿತಂತೆ ಇಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಲಿದೆ. 2008 ಸೆಪ್ಟೆಂಬರ್ 19ರಂದು ಈ ಘಟನೆ ನಡೆದಿತ್ತು.
ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಉಗ್ರರು...
ಗೋವಾದಲ್ಲಿ ಎನ್ ಸಿ ಬಿ ದಾಳಿ: ಅಪಾರ ಪ್ರಮಾಣದ ಮಾದಕ ದ್ರವ್ಯ ವಶ
newsics.com
ಪಣಜಿ: ಮಾದಕ ದ್ರವ್ಯ ಪತ್ತೆ ದಳ ಅಧಿಕಾರಿಗಳು ಗೋವಾದ ಮೂರು ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ....
Latest News
2ನೇ ಮಗುವಿನ ಲಿಂಗದ ಬಗ್ಗೆ ಹೇಳಿಕೊಂಡ ಇಂಗ್ಲೆಂಡ್ ರಾಜ-ರಾಣಿ
newsics.com
ಕ್ಯಾಲಿಫೋರ್ನಿಯಾ: ರಾಜಮನೆತನದಿಂದ ಹೊರಬಂದು ಜನಸಾಮಾನ್ಯರಂತೆ ವಾಸಿಸುತ್ತಿರುವ ಇಂಗ್ಲೆಂಡ್ನ ಯುವರಾಜ ಹ್ಯಾರಿ ಮತ್ತು ಯುವರಾಣಿ ಮೇಘನ್ ಸಂದರ್ಶನದಲ್ಲಿ ಇನ್ನು ಗರ್ಭದಲ್ಲಿರುವ ಎರಡನೇ ಮಗುವಿನ ಲಿಂಗವನ್ನು ಬಹಿರಂಗಪಡಿಸಿದ್ದಾರೆ.
ಅಮೆರಿಕದ ಸಂದರ್ಶಕಿ...
Home
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಶಿಫ್ಟ್
NEWSICS -