ಕೊಚ್ಚಿನ್: ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಸುವುದು ಕಷ್ಟವಾಗಲಿದೆ.
ಶಬರಿಮಲೆ ಆವರಣದಲ್ಲಿ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ ಹೇರಲು ದೇವಾಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿರುವ ಅಯ್ಯಪ್ಪ ಸ್ವಾಮಿ ದೇಗುಲ ಆಡಳಿತ ಮಂಡಳಿ ಮೊಬೈಲ್ ಬಳಕೆಯನ್ನು ತಡೆಯಲು ಪರಿಣಾಮಕಾರಿ ಕಾನೂನು ಜಾರಿಗೊಳಿಸುವುದಾಗಿ ಹೇಳಿದೆ.
ನ್ಯಾಯಮೂರ್ತಿ ಪಿಆರ್ ರಾಮನ್ ನೇತೃತ್ವದ ಓಂಬುಡ್ಸ್ ಮನ್ ತಂಡ ಮೊಬಲ್ ಬಳಕೆಯನ್ನು ನಿಯಂತ್ರಿಸುವುದರ ಕುರಿತು ಚಿಂತನೆಯಲ್ಲಿ ತೊಡಗಿದೆ.
ಶಬರಿಮಲೆಯಲ್ಲಿ ಮೊಬೈಲ್ ಬಳಕೆ ನಿಷೇಧ ಶೀಘ್ರ
Follow Us