Monday, January 18, 2021

ಶಬರಿಮಲೆ: 20 ದಿನಗಳಲ್ಲಿ 69 ಕೋಟಿ ರೂಪಾಯಿ ಆದಾಯ

ಶಬರಿಮಲೆ: ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಂಡಲ ಋತು ಆರಂಭವಾಗಿ ಕೇವಲ 20 ದಿನಗಳಾಗಿವೆ. ಕಳೆದ 20 ದಿನಗಳ ಅವಧಿಯಲ್ಲಿ ದೇವಸ್ಥಾನಕ್ಕೆ 69 . 39 ಕೋಟಿ ರೂಪಾಯಿ ಆದಾಯ ಲಭಿಸಿದೆ. ಈ ಬಾರಿ ದೇವಸ್ಥಾನದಲ್ಲಿ ಶಾಂತಿ ನೆಲೆಸಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಯ್ಯಪ್ಪ ಭಕ್ತರು ಆಗಮಿಸುತ್ತಿದ್ದಾರೆ. ಇದು ಆದಾಯ ಹೆಚ್ಚಳಕ್ಕೆ ಕಾರಣವಾಗಿದೆ. ಮಹಿಳೆಯರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲು ರಾಜ್ಯ ಸರ್ಕಾರ ಬಹಿರಂಗ ಬೆಂಬಲ ನೀಡಿಲ್ಲ. ಇದರಿಂದಾಗಿ  ಯಾವುದೇ ಗೊಂದಲಗಳಿಲ್ಲದೆ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.  ಕೇವಲ ಅರವಣ ಪ್ರಸಾದ ವಿತರಣೆಯಿಂದಲೇ 28. 26 ಕೋಟಿ ರೂಪಾಯಿ ಆದಾಯ ಬಂದಿದೆ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 193, ರಾಜ್ಯದಲ್ಲಿ 435 ಮಂದಿಗೆ ಕೊರೋನಾ ಸೋಂಕು, 9 ಜನ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಇಂದು(ಜ.18) 435 ಜನರಿಗೆ ಕೊರೋನಾ ಸೋಂಕು ತಗುಲಿದೆ. ಕಳೆದ 24 ಗಂಟೆಗಳಲ್ಲಿ 973 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

ಮರಕ್ಕೆ ಡಿಕ್ಕಿಯಾದ ಕಾರು; ಮಾಜಿ ಶಾಸಕ ಅನಿಲ್ ಲಾಡ್ ಪಾರು

newsics.com ಬೆಂಗಳೂರು: ಮಾಜಿ ಶಾಸಕ ಅನಿಲ್ ಲಾಡ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಸಂಜಯನಗರ ಮುಖ್ಯ ರಸ್ತೆಯ ಸಿಗ್ನಲ್'ನಲ್ಲಿ ಈ ಘಟನೆ ನಡೆದಿದೆ. ಗೆಳೆಯನ ಮನೆಗೆ ಹೋಗಿ...

ಅಜೀಂ ಪ್ರೇಮ್ ಜಿ, ದೇವಿ ಪ್ರಸಾದ್ ಶೆಟ್ಟಿ, ಸುದೀಪ್’ಗೆ ಪ್ರೆಸ್ ಕ್ಲಬ್ ಪ್ರಶಸ್ತಿ

newsics.com ಬೆಂಗಳೂರು: 2020ನೇ ಸಾಲಿನ ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಬಿಡುಗಡೆ ಮಾಡಿದೆ. ಈ ಬಾರಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ವಿಪ್ರೋ ಸಂಸ್ಥೆಯ ಅಧ್ಯಕ್ಷ ಅಜೀಂ ಪ್ರೇಮ್ ಜಿ ಭಾಜನರಾಗಿದ್ದಾರೆ. ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಯನ್ನು ಕೊರೋನಾ...
- Advertisement -
error: Content is protected !!