Thursday, February 2, 2023

ಶಶಿ ತರೂರ್ ವಿರುದ್ಧ ಮುಸ್ಲಿಂ ಸಂಘಟನೆಗಳ ಆಕ್ರೋಶ

Follow Us

ತಿರುವನಂತಪುರ: ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟದಲ್ಲಿ ಧಾರ್ಮಿಕ ಘೋಷಣೆಗಳನ್ನು ಕೂಗುವುದರ ವಿರುದ್ಧ ಧ್ವನಿ ಎತ್ತಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ಸಾಮಾಜಿಕ ಜಾಲ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.  ಹಲವು ಮುಸ್ಲಿಂ ಸಂಘಟನೆಗಳ ನಾಯಕರು ಶಶಿ ತರೂರ್ ಅವರ ನಿಲುವನ್ನು ಪ್ರಶ್ನಿಸಿದ್ದಾರೆ. ಭಯೋತ್ಪಾದನೆಯಂತಹ ವಿಷಯ ಬಂದಾಗ ಒಂದು ನಿರ್ದಿಷ್ಟ ಧರ್ಮದ ಜನರ ಬಗ್ಗೆ ಮಾತ್ರ ಪ್ರಸ್ತಾಪ ಮಾಡುತ್ತೀರಿ.. ಇತರರ ಬಗ್ಗೆ ಮೌನ ವಹಿಸುತ್ತೀರಿ ಎಂಬ ಅರ್ಥದ  ಟ್ವೀಟ್ ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಅಮಿತ್ ಶಾ ಭೇಟಿ ಮಾಡಲು ದೆಹಲಿಗೆ ಹೊರಟ ರಮೇಶ್ ಜಾರಕಿಹೊಳಿ

newsics.com ಬೆಂಗಳೂರು: ಸಿ ಡಿ ಹಗರಣ ಕುರಿತಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಸಂಬಂಧ ದೆಹಲಿಗೆ ಪ್ರಯಾಣ...

ಭಯೋತ್ಪಾದಕರ ಜತೆ ನಂಟು ಆರೋಪ: ಎನ್ ಐ ಎ ಯಿಂದ ಕೇರಳದ ಪತ್ರಕರ್ತರ ವಿಚಾರಣೆ

newsics.com ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ. ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು...

ಜಿಮ್ ಡಂಬಲ್ಸ್ ನಿಂದ ಹೊಡೆದು ಪತ್ನಿಯ ಕೊಲೆ ಮಾಡಿದ ಪತಿ

newsics.com ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟವರನ್ನು ಲಿದಿಯಾ(44)...
- Advertisement -
error: Content is protected !!