Thursday, December 1, 2022

ಶಿಕ್ಷಕನಿಂದ ತರಗತಿಯಲ್ಲಿ ಅತ್ಯಾಚಾರ

Follow Us

ಕೋಲ್ಕತ್ತ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಅತ್ಯಂತ ಹೀನಾಯ ಘಟನೆ ಸಂಭವಿಸಿದೆ. ಶಿಕ್ಷಕನೊಬ್ಬ ಆರು ವರ್ಷದ ಮಗುವಿನ ಮೇಲೆ ತರಗತಿಯಲ್ಲೇ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು  ಚಂದ್ರಮಾನ್ ಕವಾಸ್ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಫೋಕ್ಸೋ ಕಾಯ್ದೆಯಡಿ ಮೊಕದ್ದಮೆ ದಾಖಲಿಸಲಾಗಿದೆ. ತರಗತಿಯ ಇತರ ವಿದ್ಯಾರ್ಥಿಗಳು ಮೈದಾನದಲ್ಲಿ ಆಟವಾಡುತ್ತಿದ್ದಾಗ ಈ ಹೀನ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!