ಮಹಾರಾಷ್ಟ್ರದಲ್ಲಿ ಶಿವಸೇನಾ ಜೊತೆ ಸೇರಿ ಸರ್ಕಾರ ರಚನೆ ಮಾಡುತ್ತಿರುವ ಕಾಂಗ್ರೆಸ್ ನಿರ್ಧಾರ ರಾಹುಲ್ ಗಾಂಧಿಯ ಅಸಮಾಧಾನಕ್ಕೆ ಕಾರಣವಾಗಿದೆಯೇ. ಈ ಒಂದು ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ನಾಳೆ ನಡೆಯಲಿರುವ ಉದ್ಧವ್ ಠಾಕ್ರೆ ಪ್ರಮಾಣ ವಚನ ಸಮಾರಂಭದಿಂದ ದೂರ ಉಳಿಯಲು ರಾಹುಲ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಕೈ ಜೋಡಿಸಿದ್ದರೂ ನೆರೆಯ ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಹೆಜ್ಜೆ ಹಾಕಲು ರಾಹುಲ್ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಮುಖ್ಯವಾಗಿ ಎರಡು ಪಕ್ಷಗಳ ಸೈದ್ದಾಂತಿಕ ಭಿನ್ನಾಭಿಪ್ರಾಯವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶಿವಸೇನಾ ಜೊತೆ ಮೈತ್ರಿಗೆ ಹಸಿರು ನಿಶಾನೆ ತೋರಿಸಿದ್ದಾರೆ.. ಈ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಇದುವರೆಗೂ ಯಾವುದೇ ಬಹಿರಂಗ ಪ್ರತಿಕ್ರಿಯೆ. ನೀಡಿಲ್ಲ. ಇದು ಹಲವು ರಾಜಕೀಯ ಊಹಾಪೋಹಗಳಿಗೆ ಕಾರಣವಾಗಿದೆ.
ಮತ್ತಷ್ಟು ಸುದ್ದಿಗಳು
ಪಠಾಣ್ ಸಿನಿಮಾ ಗೆಲುವಿನ ಹಿಂದೆ ಐಎಸ್ಐ ಕೈವಾಡವಿದೆ : ಕಂಗನಾ ರಣಾವತ್
Newsics. Com
ಮುಂಬೈ: ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಎಲ್ಲ ಅಡೆತಡೆಗಳನ್ನು ನೂಕಿಕೊಂಡು ರಿಲೀಸ್ ಆದ ಮೂರೇ ಮೂರು ದಿನಕ್ಕೆ 150 ಕೋಟಿಗೂ...
ಪೇಪರ್ ಡ್ರೆಸ್ ಧರಿಸಿ ಸಖತ್ ಹಾಟ್ ಅವತಾರದಲ್ಲಿ ನಿವೇದಿತಾ ಗೌಡ
Newsics.Com
ಬೆಂಗಳೂರು: ನಿವೇದಿತಾ ಗೌಡ ಹೊಸ ಅವತಾರದಲ್ಲಿ ಬಂದಿದ್ದಾರೆ. ಈ ಹೊಸ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.
ಕಪ್ಪು ಬಣ್ಣದ...
100ನೇ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಲೊಗೊ, ಜಿಂಗಲ್ ಆಹ್ವಾ-ಒಟ್ಟು 1.11 ಲಕ್ಷ ಬಹುಮಾನ
Newsics.Com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಬಾನುಲಿ ಕಾರ್ಯಕ್ರಮ ‘ಮನ್ ಕಿ ಬಾತ್’ನ 100ನೇ ಆವೃತ್ತಿಗಾಗಿ ವಿಶೇಷ ವಿನ್ಯಾಸದ ಲೊಗೊ ಹಾಗೂ ಜಿಂಗಲ್ಗಳನ್ನು...
ಪಡ್ಡೆ ಹುಡುಗರ ನಿದ್ದೆಗೆಡಿಸಿದ ಜಾನ್ವಿ ಕಪೂರ್ ಬೋಲ್ಡ್ ಲುಕ್!
Newsics.Com
ಮುಂಬೈ : ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇತ್ತೀಚೆಗೆ ಸೀರೆ ಉಟ್ಟು ಫೋಟೋಶೂಟ್ ಮಾಡಿದ್ದಾರೆ. ಈ ಫೋಟೋಗಳು ಪಡ್ಡೆಗಳ ನಿದ್ದೆ...
IAFನ 2 ಯುದ್ಧ ವಿಮಾನ ಪತನ, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮ
newsics.com
ಮಧ್ಯ ಪ್ರದೇಶ: ಎರಡು ಐಎಎಫ್ ಯುದ್ಧ ವಿಮಾನ ಪತನಗೊಂಡಿದ್ದು, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮರಾಗಿದ್ದಾರೆ.
ಮಿರಾಜ್-2000 ಮತ್ತು ಸುಖೋಯ್ ಸು-30 ವಿಮಾನಗಳು ತರಬೇತಿ ಹಾರಾಟ ನಡೆಸುತ್ತಿದ್ದ ವೇಳೆ ಪರಸ್ಪರ ಡಿಕ್ಕಿಯಾಗಿ ಶನಿವಾರ ಬೆಳಗ್ಗೆ ಮಧ್ಯಪ್ರದೇಶದ...
ಗೋಧಿ ದರ ಶೇ 10ರಷ್ಟು ಇಳಿಕೆ
Newsics.Com
ನವದೆಹಲಿ: ಫೆಬ್ರವರಿ ಮಧ್ಯಭಾಗದ ವೇಳೆಗೆ ಗೋಧಿ ಮತ್ತು ಗೋಧಿ ಹಿಟ್ಟಿನ ದರ ಇನ್ನಷ್ಟು ಕಡಿಮೆಯಾಗಲಿದೆ.
ದೊಡ್ಡ ಮಟ್ಟದ ಖರೀದಿದಾರರು ಭಾರತೀಯ...
ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರಾ ಮೋದಿ?
Newsics.Com
ನವದೆಹಲಿ: ಮುಂದಿನ ವರ್ಷ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.
ಮೋದಿ...
ಮೊಘಲ್ ಗಾರ್ಡನ್ ಇನ್ನು ಅಮೃತ ಉದ್ಯಾನ, ಹೆಸರು ಬದಲಾಯಿಸಿದ ಕೇಂದ್ರ
Newsics.Com
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಮೊಘಲ್ ಗಾರ್ಡನ್ ಹೆಸರನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿದ್ದು, ಅಮೃತ ಉದ್ಯಾನವೆಂದು ಹೊಸದಾಗಿ ನಾಮಕರಣ ಮಾಡಿದೆ.
vertical
Latest News
ಪಠಾಣ್ ಸಿನಿಮಾ ಗೆಲುವಿನ ಹಿಂದೆ ಐಎಸ್ಐ ಕೈವಾಡವಿದೆ : ಕಂಗನಾ ರಣಾವತ್
Newsics. Com
ಮುಂಬೈ: ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಎಲ್ಲ ಅಡೆತಡೆಗಳನ್ನು ನೂಕಿಕೊಂಡು ರಿಲೀಸ್ ಆದ...
Home
ಪೇಪರ್ ಡ್ರೆಸ್ ಧರಿಸಿ ಸಖತ್ ಹಾಟ್ ಅವತಾರದಲ್ಲಿ ನಿವೇದಿತಾ ಗೌಡ
Newsics.Com
ಬೆಂಗಳೂರು: ನಿವೇದಿತಾ ಗೌಡ ಹೊಸ ಅವತಾರದಲ್ಲಿ ಬಂದಿದ್ದಾರೆ. ಈ ಹೊಸ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.
ಕಪ್ಪು ಬಣ್ಣದ...
Home
100ನೇ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಲೊಗೊ, ಜಿಂಗಲ್ ಆಹ್ವಾ-ಒಟ್ಟು 1.11 ಲಕ್ಷ ಬಹುಮಾನ
Newsics.Com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಬಾನುಲಿ ಕಾರ್ಯಕ್ರಮ ‘ಮನ್ ಕಿ ಬಾತ್’ನ 100ನೇ ಆವೃತ್ತಿಗಾಗಿ ವಿಶೇಷ ವಿನ್ಯಾಸದ ಲೊಗೊ ಹಾಗೂ ಜಿಂಗಲ್ಗಳನ್ನು...