ನವದೆಹಲಿ: ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಶ್ರೀಲಂಕಾಗೆ ಪ್ರಧಾನಿ ನರೇಂದ್ರ ಮೋದಿ ಅವರು 50 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಒಟ್ಟು 450 ಅಮೆರಿಕನ್ ಡಾಲರ್ ನೆರವು ಘೋಷಿಸಿದ್ದಾರೆ.
ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರೊಂದಿಗೆ ಮೋದಿ
ದ್ವಿಪಕ್ಷೀಯ ಮಾತುಕತೆ
ನಡೆಸಿದರು.
ಭಾರತ ಶಾಂತಿಯುತ ಮತ್ತು ಸಮೃದ್ಧ ಶ್ರೀಲಂಕಾವನ್ನು ಬಯಸುತ್ತದೆ ಎಂದು
ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.