Thursday, June 24, 2021

ಸರ್ಕಾರಿ ಆಸ್ಪತ್ರೆಗೆ ಸೈಕಲ್ ನಲ್ಲಿ ತೆರಳಿದ ಜಿಲ್ಲಾಧಿಕಾರಿ

Follow Us

ಹೈದರಾಬಾದ್: ಜಿಲ್ಲಾಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಯ ಪರಿಸ್ಥಿತಿ ಪರಿಶೀಲನೆಗೆ ಖುದ್ದು ಸೈಕಲ್ ನಲ್ಲಿ ತೆರಳಿ ಎಲ್ಲರಲ್ಲಿ ಅಚ್ಚರಿ ಮೂಡಿಸಿದ್ದಾರೆ.  ನಿಜಾಂಬಾದ್ ಜಿಲ್ಲಾಧಿಕಾರಿ  ನಾರಾಯಣ ರೆಡ್ಡಿ  ಈ ಅಚ್ಚರಿಗೆ ಕಾರಣರಾಗಿದ್ದಾರೆ. ಅಧಿಕಾರ ವಹಿಸಿಕೊಂಡ ಮರು ದಿನವೇ ಸರ್ಕಾರಿ ಆಸ್ಪತ್ರೆಗೆ ತೆರಳಿದ ಅವರು ಅಲ್ಲಿ ದೊರೆಯುವ ಸೌಲಭ್ಯ ಮತ್ತು ಕುಂದು ಕೊರತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹಲವು  ವೈದ್ಯರು  ಕರ್ತವ್ಯಕ್ಕೆ ಗೈರಾಗಿರುವುದು ಕೂಡ ಬೆಳಕಿಗೆ ಬಂತು

ಮತ್ತಷ್ಟು ಸುದ್ದಿಗಳು

Latest News

ಜಮ್ಮು-ಕಾಶ್ಮೀರದಲ್ಲಿ ಹೊಸ ಬದಲಾವಣೆ ತರಲು ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಲು ಮತ್ತು ಹೊಸ ಬದಲಾವಣೆ ತರಲು ಪ್ರಧಾನಿ ನರೇಂದ್ರ ಮೋದಿ ಕರೆನೀಡಿದ್ದಾರೆ. ಇಂದು(ಜೂ.24) ನಡೆದ ಸರ್ವಪಕ್ಷ ನಾಯಕರ...

ರಾಜ್ಯದಲ್ಲಿ 3,979 ಮಂದಿಗೆ ಸೋಂಕು, 9,768 ಜನ ಗುಣಮುಖ, 138 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಇಂದು (ಜೂ.24) 3,979ಮಂದಿಗೆ ಸೋಂಕು ತಗುಲಿದ್ದು,138ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2823444ಕ್ಕೆ ಏರಿದ್ದು ಸಾವಿನ ಸಂಖ್ಯೆ 34,425ಕ್ಕೆ ತಲುಪಿದೆ. ಇಂದು ರಾಜ್ಯದಲ್ಲಿ 9,768ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ...

ನಾಳೆಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಆರಂಭ

newsics.com ಬೆಂಗಳೂರು: ನಾಳೆಯಿಂದ ರಾಜ್ಯದಿಂದ ಮಹಾರಾಷ್ಟ್ರಕ್ಕೆ ‌ಕೆಎಸ್'ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಶೇ. 50ರಷ್ಟು ಪ್ರಯಾಣಿಕರಿಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಬೆಂಗಳೂರು, ಮಂಗಳೂರು ಹಾಗೂ ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಮಹಾರಾಷ್ಟ್ರಕ್ಕೆ ಬಸ್...
- Advertisement -
error: Content is protected !!