ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಖ್ಯಾತ ಉರ್ದು ಲೇಖಕ ಮತ್ತು ಬರಹಗಾರ ಮುಜತಾಬಾ ಹುಸೇನ್ ತಮ್ಮ’ ಪದ್ಮಶ್ರೀ ‘ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.
“ಜೀವನದ ತಿಳಿ ಹಾಸ್ಯವನ್ನು ಕಳೆದುಕೊಂಡಿದ್ದೇನೆ. ಆತ್ಮಸಾಕ್ಷಿ ನನ್ನನ್ನು ಚುಚ್ಚುತ್ತಿದೆ” ಎಂದು ತಿಳಿಸಿರುವ ಹುಸೇನ್, “ನಾವು ದೇಶದಲ್ಲಿ ಭಯ ಮತ್ತು ದ್ವೇಷದ ವಾತಾವರಣವನ್ನು ಅನುಭವಿಸುತ್ತಿದ್ದೇವೆ. ನನಗೆ ಉಸಿರುಗಟ್ಟಿದಂತೆ ಭಾಸವಾಗುತ್ತಿದೆ” ಎಂದಿದ್ದಾರೆ.
ಸಿಎಎ ವಿರೋಧಿಸಿ ‘ಪದ್ಮಶ್ರೀ’ ಹಿಂದಿರುಗಿಸಿದ ಉರ್ದು ಸಾಹಿತಿ
Follow Us