ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಯ ಹೆಸರಿನಲ್ಲಿ ಸಾರ್ವಜನಿಕರ ಆಸ್ತಿ ಪಾಸ್ತಿ ನಾಶಗೊಳಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಪಶ್ಚಿಮ ಬಂಗಾಳ ಸರ್ಕಾರ ಮರ್ಷಿಯದಾಬಾದ್ ಮತ್ತು ಮಾಲ್ಡಾ ಸೇರಿದಂತೆ ಆರು ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ. ಸಿಎಬಿ ವಿರುದ್ಧ ಸ್ವತಃ ಪ್ರತಿಭಟನೆಗೆ ಕರೆ ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆದರೆ ಕಾನೂನು ಕೈಗೆ ತೆಗೆದುಕೊಂಡಲ್ಲಿ ಬಂಧಿಸುವುದಾಗಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಕಳೆದ 48 ಗಂಟೆಗಳಲ್ಲಿ ರಾಜ್ಯದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಸುಮಾರು ಐದು ರೈಲುಗಳು, 16 ಬಸ್ಸುಗಳಿಗೆ ಬೆಂಕಿ ಹಚ್ಚಿದ್ದು, ಟಿಕೆಟ್ ಕೌಂಟರ್ ಗಳ ಮೇಲೆ ದಾಳಿ ನಡೆಸಿದ್ದಾರೆ.
ಮತ್ತಷ್ಟು ಸುದ್ದಿಗಳು
ಭಯೋತ್ಪಾದಕರ ಜತೆ ನಂಟು ಆರೋಪ: ಎನ್ ಐ ಎ ಯಿಂದ ಕೇರಳದ ಪತ್ರಕರ್ತರ ವಿಚಾರಣೆ
newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು...
ಇನ್ ಸ್ಟಾ ಗ್ರಾಮ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಅತ್ಯಾಚಾರ
newsics.com
ಗುರುಗ್ರಾಮ: ಸಾಮಾಜಿಕ ಜಾಲ ತಾಣ ಇನ್ ಸ್ಟಾ ಗ್ರಾಮ್ ನಲ್ಲಿ ಪರಿಚಯವಾದ 16 ವರ್ಷದ ಅಪ್ರಾಪ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಗುರು ಗ್ರಾಮದ ಹೋಟೆಲ್ ನಲ್ಲಿ ಬಾಲಕಿ ಮೇಲೆ...
ಬಜೆಟ್ ಮಂಡನೆ ವೇಳೆ 124 ಬಾರಿ ಮೇಜು ಕುಟ್ಟಿದ ಪ್ರಧಾನಿ ಮೋದಿ
newsics.com
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅತ್ಯಂತ ಕಿರು ಅವಧಿಯ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಭಾಷಣಕ್ಕೆ ಅವರು ತೆಗೆದುಕೊಂಡ ಸಮಯ ಈ ಬಾರಿ ಕಡಿಮೆಯಾಗಿತ್ತು. ಕೇವಲ 86 ನಿಮಿಷಗಳಲ್ಲಿ ನಿರ್ಮಲಾ ಸೀತಾರಾಮನ್ ಬಜೆಟ್...
ಹಿಂಡನ್ ಬರ್ಗ್ ವರದಿ ಶಾಕ್: ಎಫ್ಪಿಒ ರದ್ದು ಮಾಡಿದ ಅದಾನಿ ಸಂಸ್ಥೆ
newsics.com
ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಅದಾನಿ ಸಂಸ್ಥೆ ಕೊನೆಯ ಕ್ಷಣದಲ್ಲಿ ಶೇರು ಮಾರಾಟ ಪ್ರಕ್ರಿಯೆ ಸ್ಥಗಿತಗೊಳಿಸಿದೆ. 20,000 ಕೋಟಿ ರೂಪಾಯಿ ಸಂಚಯನಕ್ಕೆ ಗುರಿ ಹೊಂದಲಾಗಿತ್ತು. ಅದಾನಿ ಸಂಸ್ಥೆಯ ಆರ್ಥಿಕ ಚಟುವಟಿಕೆ ಕುರಿತಂತೆ ಅಮೆರಿಕದ ಹಿಂಡನ್...
ಕೇಂದ್ರ ಬಜೆಟ್ ದಿನವೂ ಪಾತಾಳಕ್ಕೆ ಕುಸಿದ ಅದಾನಿ ಗ್ರೂಪ್ ಷೇರು ಮೌಲ್ಯ!
newsics.com
ನವದೆಹಲಿ: ಅದಾನಿ ಗ್ರೂಪ್ ಒಡೆತನದ ಹಲವು ಸಂಸ್ಥೆಗಳ ಷೇರು ಮೌಲ್ಯವಂತೂ ಸಿಕ್ಕಾಪಟ್ಟೆ ಕುಸಿತ ಕಂಡಿದೆ. ಅದಾನಿ ಗ್ರೂಪ್ನ ಪ್ರಮುಖ ಸಂಸ್ಥೆಯಾದ ಅದಾನಿ ಎಂಟರ್ಪ್ರೈಸಸ್ ಶೇಕಡಾ 26.70 ರಷ್ಟು ಕುಸಿದಿದೆ.
ಅದಾನಿ ಗ್ರೂಪ್ನ ಪ್ರಮುಖ ಸಂಸ್ಥೆಯಾದ ಅದಾನಿ...
ಕೆಮಿಕಲ್ ತುಂಬಿದ್ದ ಡ್ರಮ್ ಬಳಿ ಸಿಗರೇಟ್ ಹಚ್ಚಿದ ವ್ಯಕ್ತಿ, ಸ್ಫೋಟದಲ್ಲಿ ಇಬ್ಬರ ಸಾವು
newsics.com
ಮಹಾರಾಷ್ಟ್ರ: ಕೆಮಿಕಲ್ ತುಂಬಿದ್ದ ಡ್ರಮ್ ಬಳಿ ವ್ಯಕ್ತಿ, ಸಿಗರೇಟ್ ಹಚ್ಚಿದ್ದು, ಸ್ಫೋಟದಲ್ಲಿ ಇಬ್ಬರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಂತ್ರಸ್ತರು ಭಿವಂಡಿಯ ಕಂಬೆಯಲ್ಲಿ ಕಂಟೈನರ್ಗಳಿಂದ ಡೈಥಿಲೀನ್ ಗ್ಲೈಕೋಲ್ ಅನ್ನು ತೆಗೆದುಕೊಳ್ಳುತ್ತಿದ್ದಾಗ ಅವರಲ್ಲಿ ಒಬ್ಬಾತ ಸಿಗರೇಟ್ ಹಚ್ಚಿದ್ದಾರೆ....
50 ಸಾವಿರ ವರ್ಷಗಳಿಗೊಮ್ಮೆ ಆಗಸದಲ್ಲಿ ಗೋಚರವಾಗುವ ಹಸಿರು ಧೂಮಕೇತು ನೋಡಿ, ಇದೆ ಬುಧವಾರ-ಗುರುವಾರ ರಾತ್ರಿ!
Newsics.Com
ಬೆಂಗಳೂರು: ಬುಧವಾರ-ಗುರುವಾರ ರಾತ್ರಿ ತಪ್ಪದೆ ಹಸಿರು ಧೂಮಕೇತು ನೋಡಿ, 50 ಸಾವಿರ ವರ್ಷಗಳಿಗೊಮ್ಮೆ ಆಗಸದಲ್ಲಿ ಈ ಕೌತುಕ ಕಾಣಿಸುತ್ತದೆ.
ಸಾಮಾನ್ಯವಾಗಿ...
ಆನ್ಲೈನ್ ಕ್ಲಾಸ್ ವೇಳೆಯೇ ಶಿಕ್ಷಕನ ಹತ್ಯೆ!
Newsics.Com
ನೋಯ್ಡ: ಆನ್ಲೈನ್ನಲ್ಲಿ ತನ್ನ ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡುತ್ತಿದ್ದ ಶಿಕ್ಷಕನನ್ನು ಇಬ್ಬರು ಸೇರಿ ಕೊಲೆ ಮಾಡಿದ ಘಟನೆ ನಡೆದಿದೆ.
ಸಂಜೆ...
vertical
Latest News
ಭಯೋತ್ಪಾದಕರ ಜತೆ ನಂಟು ಆರೋಪ: ಎನ್ ಐ ಎ ಯಿಂದ ಕೇರಳದ ಪತ್ರಕರ್ತರ ವಿಚಾರಣೆ
newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ...
Home
ಜಿಮ್ ಡಂಬಲ್ಸ್ ನಿಂದ ಹೊಡೆದು ಪತ್ನಿಯ ಕೊಲೆ ಮಾಡಿದ ಪತಿ
Newsics -
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.
ಮೃತಪಟ್ಟವರನ್ನು ಲಿದಿಯಾ(44)...
Home
ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಅಂತ್ಯ: ಬೇಡಿಕೆ ಈಡೇರಿಸಲು ಸಮ್ಮತಿ
Newsics -
newsics.com
ಬೆಂಗಳೂರು: ಕಳೆದ ಎಂಟು ದಿನಗಳಿಂದ ಅಂಗನವಾಡಿ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ಗ್ರ್ಯಾಚುವಿಟಿ ಸೇರಿದಂತೆ ನೌಕರರ ಹಲವು ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್...