ನವದೆಹಲಿ: ಪೌರತ್ವ ಪರಿಷ್ಕೃತ ತಿದ್ದುಪಡಿ ಮಸೂದೆ 2019 ಸೋಮವಾರ ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಮೂಲಗಳ ಪ್ರಕಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪರಿಷ್ಕೃತ ಕರಡು ಕಾನೂನನ್ನು ಪ್ರಶ್ನೋತ್ತರ ಅವಧಿ ಮುಗಿದ ನಂತರ ಸಚಿವರು ಮಸೂದೆ ಮಂಡನೆ ಮಾಡಲಿದ್ದಾರೆ.
ಧಾರ್ಮಿಕ ಕಿರುಕುಳದಿಂದ ಪಲಾಯನ ಮಾಡಿದ ಬಾಂಗ್ಲಾದೇಶ, ಪಾಕಿಸ್ತಾನ
ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಮಸೂದೆ ಅವಕಾಶ ಮಾಡಿಕೊಡಲಿದೆ.