Monday, November 29, 2021

ಹಿಂಸಾಚಾರದಿಂದ ಜನರು ಸಾಯುವುದು ಸರಿಯಲ್ಲ; ಸುಪ್ರೀಂಕೋರ್ಟ್

Follow Us

ನವದೆಹಲಿ: ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಯನ್ನು ಮಾರ್ಚ್ 4ರಂದು ವಿಚಾರಣೆ ನಡೆಸಲು ಸಮ್ಮತಿ ಸೂಚಿಸಿರುವ ಸುಪ್ರೀಂಕೋರ್ಟ್, ದೆಹಲಿಯಲ್ಲಿ ಜನರು ಹಿಂಸಾಚಾರದಿಂದ ಸಾಯುವುದು ನಮಗಿಷ್ಟವಿಲ್ಲ. ನಮಗೆ ಶಾಂತಿ ಮುಖ್ಯ ಎಂದು ಅಭಿಪ್ರಾಯಪಟ್ಟಿದೆ.

ಹಿಂಸೆಯನ್ನು ತಡೆಯುವುದು ನ್ಯಾಯಾಲಯಗಳ ಕೆಲಸ.  ಅದು ಆಡಳಿತಾಧಿಕಾರಿಗಳ ಜವಾಬ್ದಾರಿ. ನಾವು ಕೇವಲ ಶಾಂತಿಯುತ ಸಮಾಜವನ್ನು ಬಯಸಬಹುದಷ್ಟೇ ಎಂದು ನಮುಖ್ಯ ನ್ಯಾಯಮೂರ್ತಿ ಬೋಬ್ಡೆ ನೇತೃತ್ವದ ನ್ಯಾಯಪೀಠ ಬೇಸರ ವ್ಯಕ್ತಪಡಿಸಿದೆ.

ಗಲಭೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೆಲ ಸಂತ್ರಸ್ತರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!