ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲುಂಡಿರುವ ಹಿನ್ನೆಲೆಯಲ್ಲಿ ದೆಹಲಿಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಸುಭಾಷ್ ಛೋಪ್ರಾ ರಾಜೀನಾಮೆ ನೀಡಿದ್ದಾರೆ.
ಕಳೆದ ಬಾರಿಯಂತೆ ಈ ಬಾರಿಯೂ ಕಾಂಗ್ರೆಸ್ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತ ಸುಭಾಷ್ ಛೋಪ್ರಾ ತಮ್ಮ ರಾಜೀನಾಮ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ.
ಹೀನಾಯ ಸೋಲು; ದೆಹಲಿ ಕಾಂಗ್ರೆಸ್ ಅಧ್ಯಕ್ಷ ಛೋಪ್ರಾ ರಾಜೀನಾಮೆ
Follow Us